ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಾಣಿಜ್ಯ

ಜಿಎಸ್ ಟಿ ಸಂಗ್ರಹ ಜೂನ್ ನಲ್ಲಿ ಶೇ.56 ರಷ್ಟು ಏರಿಕೆ, 1.44 ಲಕ್ಷ ಕೋಟಿ ರೂ. ಸಂಗ್ರಹ: ನಿರ್ಮಲಾ ಸೀತಾರಾಮನ್

ಜೂನ್ ನಲ್ಲಿ ಸಂಗ್ರಹವಾದ ಜಿಎಸ್ ಟಿ ಆದಾಯ, ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಕೆ ಮಾಡಿದರೆ ಶೇ.56 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನಿರ್ಮಲಾ ಸೀತಾರಾಮನ್
Srinivas Rao BV
Updated On : 1 Jul 2022, 6:36 pm

ನವದೆಹಲಿ: ಜೂನ್ ನಲ್ಲಿ ಸಂಗ್ರಹವಾದ ಜಿಎಸ್ ಟಿ ಆದಾಯ, ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಕೆ ಮಾಡಿದರೆ ಶೇ.56 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

ಜೂನ್ ತಿಂಗಳಲ್ಲಿ 1.44 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರವಾಗಿದೆ. 2017 ರ ಜು.1 ರಂದು ಜಿಎಸ್ ಟಿಯನ್ನು ಜಾರಿಗೊಳಿಸಲಾಗಿತ್ತು.

ಇದನ್ನೂ ಓದಿ: ಚಿನ್ನ ಆಮದು ಸುಂಕ ಶೇ.15 ರಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ

Advertisement

Advertisement

ನಿರ್ಮಲಾ ಸೀತಾರಾಮನ್ ಶುಕ್ರವಾರದಂದು ಜಿಎಸ್ ಟಿ ದಿನವನ್ನು ಉದ್ಘಾಟಿಸಿದ್ದು, ಈಗ 1.4 ಲಕ್ಷ ಕೋಟಿ ಜಿಎಸ್ ಟಿ ಸಂಗ್ರಹಕ್ಕೆ ಕನಿಷ್ಠ ಮಾನದಂಡವಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಮೇ ತಿಂಗಳಲ್ಲಿ ಜಿಎಸ್ ಟಿ ಸಂಗ್ರಹ 1.41 ಲಕ್ಷ ಕೋಟಿ ರೂಪಾಯಿಗಳಷ್ಟಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement