ಸಾಂದರ್ಭಿಕ ಚಿತ್ರ 
ವಾಣಿಜ್ಯ

ನವೆಂಬರ್ 19 ರಂದು ಬ್ಯಾಂಕ್ ಮುಷ್ಕರ, ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ(ಎಐಬಿಇಎ)ದ ಸದಸ್ಯರು ನವೆಂಬರ್ 19 ರಂದು ದೇಶವ್ಯಾಪಿ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೀಗಾಗಿ ಬ್ಯಾಂಕಿಂಗ್ ಸೇವೆಗಳ ಮೇಲೆ...

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ(ಎಐಬಿಇಎ)ದ ಸದಸ್ಯರು ನವೆಂಬರ್ 19 ರಂದು ದೇಶವ್ಯಾಪಿ ಒಂದು ದಿನದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೀಗಾಗಿ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

ಬ್ಯಾಂಕ್ ಆಫ್ ಬರೋಡಾ ಸೋಮವಾರದ ನಿಯಂತ್ರಕ ಫೈಲಿಂಗ್‌ನಲ್ಲಿ, ಎಐಬಿಇಎ ಪ್ರಧಾನ ಕಾರ್ಯದರ್ಶಿ ಭಾರತೀಯ ಬ್ಯಾಂಕ್‌ಗಳ ಸಂಘಕ್ಕೆ ಮುಷ್ಕರದ ನೋಟಿಸ್ ನೀಡಿದ್ದಾರೆ. ತಮ್ಮ ಸದಸ್ಯರು ಬೇಡಿಕೆಗಳ ಈಡೇರಿಕೆಗಾಗಿ ಬೆಂಬಲಿಸಿ 19.11.2022ರಂದು ಮುಷ್ಕರ ನಡೆಸಲು ಮುಂದಾಗಿದ್ದಾರೆ," ಎಂದು ತಿಳಿಸಿದೆ.

ಈ ಮುಷ್ಕರದಿಂದಾಗಿ ಬ್ಯಾಂಕ್ ಶಾಖೆಗಳು ಮತ್ತು ಕಚೇರಿಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಬಹುದು ಎಂದು ಬ್ಯಾಂಕ್‌ಗಳು ತಿಳಿಸಿವೆ.

ನವೆಂಬರ್ 19 ಮೂರನೇ ಶನಿವಾರ. ಅಂದಹಾಗೆ ಎಲ್ಲಾ ಬ್ಯಾಂಕುಗಳು ಮೊದಲ ಮತ್ತು ಮೂರನೇ ಶನಿವಾರ ಕಾರ್ಯನಿರ್ವಹಿಸುತ್ತವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT