ಮುಕೇಶ್ ಅಂಬಾನಿ 
ವಾಣಿಜ್ಯ

ಬದರಿನಾಥ್, ಕೇದಾರನಾಥ ದೇವಸ್ಥಾನಗಳಿಗೆ ಮುಕೇಶ್ ಅಂಬಾನಿ ಭೇಟಿ, 5 ಕೋಟಿ ರೂ. ದೇಣಿಗೆ

ದೇಶದ ಖ್ಯಾತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ಅಂಬಾನಿ ಕಳೆದ ಕೆಲವು ವಾರಗಳಿಂದ ಹಲವಾರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಗುರುವಾರ ಪ್ರಸಿದ್ಧ ಯಾತ್ರಾ ಸ್ಥಳಗಳಾದ ಬದರಿನಾಥ...

ಬದರಿನಾಥ್: ದೇಶದ ಖ್ಯಾತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ಅಂಬಾನಿ ಕಳೆದ ಕೆಲವು ವಾರಗಳಿಂದ ಹಲವಾರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಗುರುವಾರ ಪ್ರಸಿದ್ಧ ಯಾತ್ರಾ ಸ್ಥಳಗಳಾದ ಬದರಿನಾಥ ಮತ್ತು ಕೇದಾರನಾಥ ದೇವಸ್ಥಾನಗಳಿಗೆ ಭೇಟಿ ನೀಡಿದರು.

ವರದಿಗಳ ಪ್ರಕಾರ, ಅಂಬಾನಿ ಅವರು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಜಂಟಿ ಸಮಿತಿಯಾದ ಬದ್ರಿ-ಕೇದಾರ ದೇವಾಲಯ ಸಮಿತಿ(BKTC)ಗೆ 5 ಕೋಟಿ ದೇಣಿಗೆ ನೀಡಿದ್ದಾರೆ.

ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡ ವೀಡಿಯೊದಲ್ಲಿ ಅಂಬಾನಿ ಅವರು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ಭಾವಿ ಪತ್ನಿ ರಾಧಿಕಾ ಮರ್ಚೆಂಟ್ ಅವರೊಂದಿಗೆ ಬದರಿನಾಥ ದೇಗುಲಕ್ಕೆ ಭೇಟಿ ನೀಡುತ್ತಿದ್ದಾರೆ. ದೇವಾಲಯದ ಅಧಿಕಾರಿಗಳು ಕೈಗಾರಿಕೋದ್ಯಮಿಯೊಂದಿಗೆ ನಡೆದುಕೊಂಡು ಹೋಗುತ್ತಿರುವುದು ದೃಶ್ಯ ಕಂಡುಬಂದಿದೆ.

ಮುಖೇಶ್ ಅಂಬಾನಿ ಅವರು ಕಳೆದ ತಿಂಗಳು ತಿರುಪತಿಗೆ ಹಾಗೂ ಕೇರಳದ ಪ್ರಸಿದ್ಧ ದೇವಾಲಯ ಗುರುವಾಯೂರು ದೇವಾಲಯಕ್ಕೂ ಭೇಟಿ ನೀಡಿ ದೊಡ್ಡ ಮೊತ್ತದ ದೇಣಿಗೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel