ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಾಣಿಜ್ಯ

ಸೆ.15ರಿಂದ ಬೆಂಗಳೂರಿನಲ್ಲಿ ಉಚಿತ ಕೃತಕ ಅಂಗದಾನ ಶಿಬಿರ

ನಗರದಲ್ಲಿ ಇದೇ 15ರಿಂದ ಮೂರು ದಿನಗಳ ಕಾಲ ಉಚಿತ ಕೃತಕ ಅಂಗದಾನ ಶಿಬಿರ ನಡೆಯಲಿದ್ದು ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಶಂಕರಪುರಂನ ಪಂಪಮಹಾಕವಿ ರಸ್ತೆಯಲ್ಲಿರುವ ಚಂದ್ರಶೇಖರ ಭಾರತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.

ಸಾಂದರ್ಭಿಕ ಚಿತ್ರ
Sumana Upadhyaya
Updated On : 13 Sept 2022, 2:05 pm

ಬೆಂಗಳೂರು: ನಗರದಲ್ಲಿ ಇದೇ 15ರಿಂದ ಮೂರು ದಿನಗಳ ಕಾಲ ಉಚಿತ ಕೃತಕ ಅಂಗದಾನ ಶಿಬಿರ ನಡೆಯಲಿದ್ದು ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಶಂಕರಪುರಂನ ಪಂಪಮಹಾಕವಿ ರಸ್ತೆಯಲ್ಲಿರುವ ಚಂದ್ರಶೇಖರ ಭಾರತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. 

ಶಿಬಿರದಲ್ಲಿ ಸುಮಾರು ಸಾವಿರ ಶಿಬಿರಾರ್ಥಿಗಳಿಗೆ ಕೃತಕ ಅಂಗಾಂಗಗಳನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 63610 77503 / 95384 54596 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement