ವಿದೇಶಿ ವಿನಿಮಯ ಮೀಸಲು 
ವಾಣಿಜ್ಯ

ವಿದೇಶಿ ವಿನಿಮಯ ಮೀಸಲು 595.05 ಬಿಲಿಯನ್ ಡಾಲರ್ ಗೆ ಏರಿಕೆ

ಭಾರತದ ವಿದೇಶಿ ವಿನಿಮಯ ಮೀಸಲು 1.85 ಬಿಲಿಯನ್ ಡಾಲರ್ ಗಳಿಂದ 595.05 ಬಿಲಿಯನ್ ಡಾಲರ್ ಗಳಿಗೆ ಏರಿಕೆಯಾಗಿದೆ. 

ನವದೆಹಲಿ: ಭಾರತದ ವಿದೇಶಿ ವಿನಿಮಯ ಮೀಸಲು 1.85 ಬಿಲಿಯನ್ ಡಾಲರ್ ಗಳಿಂದ 595.05 ಬಿಲಿಯನ್ ಡಾಲರ್ ಗಳಿಗೆ ಏರಿಕೆಯಾಗಿದೆ.
 
ಜೂ.30 ರಂದು ಕೊನೆಯಾದ ವಾರದಲ್ಲಿ ವಿದೇಶಿ ವಿನಿಮಯ ಮೀಸಲು ಏರಿಕೆ ಕಂಡಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾಹಿತಿ ನೀಡಿದೆ. 

ಕಳೆದ ವಾರದಲ್ಲಿ ಒಟ್ಟಾರೆ ಮೀಸಲು 2.90 ಬಿಲಿಯನ್ ಡಾಲರ್ ನಷ್ಟು ಕುಸಿದು 593.20 ಬಿಲಿಯನ್ ಡಾಲರ್ ಗೆ ತಲುಪಿತ್ತು. ಅಕ್ಟೋಬರ್ 2021 ರಲ್ಲಿ ದೇಶದ ವಿದೇಶಾಂಗ ಮೀಸಲು 645 ಬಿಲಿಯನ್ ಡಾಲರ್ ಗೆ ಏರಿಕೆಯಾಗುವ ಮೂಲಕ ಸಾರ್ವಕಾಲಿಕ ದಾಖಲೆ ನಿರ್ಮಾಣವಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ಶಾಂತಿ ಒಪ್ಪಂದದತ್ತ ಅಮೆರಿಕಾ; ಅಣ್ವಸ್ತ್ರ ತ್ಯಜಿಸಲು ಒಪ್ಪಿದ ಟೆಹ್ರಾನ್, ಟ್ರಂಪ್ ಮಹತ್ವದ ಹೇಳಿಕೆ..!

ಭಾರತೀಯ ಸೇನೆಗೆ ಹೊಸ ಸಾರಥಿ: CDS ಆಗಿ ಎನ್‌ಎಸ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರ..!

US-Iran war: ಶಾಂತಿ ಕರಡು ಪ್ರತಿಗೆ ತಿದ್ದುಪಡಿ: ಪರಮಾಣು ಮುಕ್ತ ಇರಾನ್‌ಗೆ ಟ್ರಂಪ್ ಪಟ್ಟು, ಕೊನೆ ಕ್ಷಣದಲ್ಲಿ ಬಿಗ್ ಶಾಕ್ ಕೊಟ್ಟ ಅಮೆರಿಕಾ..!

ರೂ.1,413 ಕೋಟಿ ಆಸ್ತಿ, ರೂ.900 ಕೋಟಿಯ ಮಾಲ್.. ಆದ್ರೆ ನಮ್ಮ ಮುಂದಿನ ಸಿಎಂ ಡಿಕೆಶಿ ಹೆಸರಲ್ಲಿರೋದು ಒಂದೇ ಒಂದು ಹಳೇ ಕ್ವಾಲಿಸ್ ಕಾರ್..!

ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಭಾರೀ ಕಸರತ್ತು: ಸಿದ್ದು-ಡಿಕೆಶಿ ಬಣ ಸಮತೋಲನಕ್ಕೆ ಮಾಸ್ಟರ್‌ಪ್ಲ್ಯಾನ್, 11:11:11 ಫಾರ್ಮುಲಾಗೆ ಹೈಕಮಾಂಡ್ ಗ್ರೀನ್ ಸಿಗ್ನಲ್..?

SCROLL FOR NEXT