ಆದಾಯ ತೆರಿಗೆ ಸಲ್ಲಿಕೆ (ಸಂಗ್ರಹ ಚಿತ್ರ) 
ವಾಣಿಜ್ಯ

ತೆರಿಗೆದಾರರ ಗಮನಕ್ಕೆ: ಫೆಬ್ರವರಿ 3 ರಿಂದ 5 ರವರೆಗೆ ಇ-ಫೈಲಿಂಗ್ ಪೋರ್ಟಲ್‌ ಸೇವೆ ಸ್ಥಗಿತ

ನಿಗದಿತ ನಿರ್ವಹಣೆಯ ಕಾರಣದಿಂದಾಗಿ ಇ-ಫೈಲಿಂಗ್ ಪೋರ್ಟಲ್‌ನ ಸೇವೆಯು ಫೆಬ್ರವರಿ 3 ರಿಂದ ಫೆಬ್ರವರಿ 5 ರವರೆಗೆ ಲಭ್ಯವಿರುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಬುಧವಾರ ತಿಳಿಸಿದೆ.

ನವದೆಹಲಿ: ನಿಗದಿತ ನಿರ್ವಹಣೆಯ ಕಾರಣದಿಂದಾಗಿ ಇ-ಫೈಲಿಂಗ್ ಪೋರ್ಟಲ್‌ನ ಸೇವೆಯು ಫೆಬ್ರವರಿ 3 ರಿಂದ ಫೆಬ್ರವರಿ 5 ರವರೆಗೆ ಲಭ್ಯವಿರುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಬುಧವಾರ ತಿಳಿಸಿದೆ.

"... ಸಿಸ್ಟಂನ ತಾಂತ್ರಿಕ ಉನ್ನತೀಕರಣವನ್ನು ಒಳಗೊಂಡ ನಿಗದಿತ ನಿರ್ವಹಣಾ ಚಟುವಟಿಕೆಯಿಂದಾಗಿ ಇ-ಫೈಲಿಂಗ್ ಪೋರ್ಟಲ್‌ನಲ್ಲಿ ತೆರಿಗೆದಾರರ ಸೇವೆಗಳನ್ನು ಶನಿವಾರ(03.02.24) ಮಧ್ಯಾಹ್ನ 2 ರಿಂದ ಸೋಮವಾರ (05.02.24) ಬೆಳಗ್ಗೆ 6 ರವರೆಗೆ ನಿರ್ಬಂಧಿಸಲಾಗುತ್ತಿದೆ" ಆದಾಯ ತೆರಿಗೆ ಇಲಾಖೆ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದೆ.

ತೆರಿಗೆದಾರರು ತಮ್ಮ ಇ-ಫೈಲಿಂಗ್ ಕಾರ್ಯಗಳನ್ನು ಇದಕ್ಕೆ ಅನುಗುಣವಾಗಿ ರೂಪಿಸುವಂತೆ ಆದಾಯ ಇಲಾಖೆ ಮನವಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ, ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ

ಟ್ರಂಪ್ ಹತ್ಯೆಗೆ ಸಂಚು: ಇರಾನ್ ಜೊತೆಗೆ ನಂಟು ಹೊಂದಿದ ಪಾಕ್ ವ್ಯಕ್ತಿ ದೋಷಿ ಎಂದ ಅಮೆರಿಕ ನ್ಯಾಯಾಲಯ!

T20 ವಿಶ್ವಕಪ್ 2026: '499 ರನ್, 34 ಸಿಕ್ಸರ್, 39 ಬೌಂಡರಿ': T20 ಇತಿಹಾಸದ ಅಪರೂಪದ ದಾಖಲೆ ಬರೆದ India vs England ಪಂದ್ಯ

LPG Price Hike: ದೇಶದ ನಾಗರಿಕರಿಗೆ ತಟ್ಟಿದ ಬಿಸಿ, ಇರಾನ್ ಯುದ್ಧ ಮಧ್ಯೆ ಎಲ್ ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

T20 ವಿಶ್ವಕಪ್ 2026: 4 ಓವರ್ ನಲ್ಲಿ 53 ರನ್.. ಸೈಲೆಂಟ್ ಮಾಡಲು ಬಂದು ತಮ್ಮ ತಂಡವೇ ಸೈಲೆಂಟ್ ಆಗುವಂತೆ ಮಾಡಿದ Sam Curran

SCROLL FOR NEXT