ಭಾರತದ ಆಮದು,ರಫ್ತು (  online desk
ವಾಣಿಜ್ಯ

ಭಾರತದ ರಫ್ತು ಏರಿಕೆ: 19.1 ಬಿಲಿಯನ್ ಡಾಲರ್ ನಷ್ಟು ವ್ಯಾಪಾರದ ಕೊರತೆ

ಭಾರತದ ಸರಕು ರಫ್ತು ಏಪ್ರಿಲ್ ತಿಂಗಳಲ್ಲಿ 34 .99 ಬಿಲಿಯನ್ ಗೆ ಏರಿಕೆಯಾಗಿದೆ. ವರ್ಷದ ಹಿಂದೆ ಇದೇ ತಿಂಗಳಲ್ಲಿ 34 .62 ಬಿಲಿಯನ್ ಡಾಲರ್ ನಷ್ಟಿತ್ತು.

ಮುಂಬೈ: ಭಾರತದ ಸರಕು ರಫ್ತು ಏಪ್ರಿಲ್ ತಿಂಗಳಲ್ಲಿ 34 .99 ಬಿಲಿಯನ್ ಗೆ ಏರಿಕೆಯಾಗಿದೆ. ವರ್ಷದ ಹಿಂದೆ ಇದೇ ತಿಂಗಳಲ್ಲಿ 34 .62 ಬಿಲಿಯನ್ ಡಾಲರ್ ನಷ್ಟಿತ್ತು.

ಸರ್ಕಾರ ಇಂದು ಈ ಸಂಬಂಧ ಅಧಿಕೃತ ಅಂಕಿ- ಅಂಶಗಳನ್ನು ಪ್ರಕಟಿಸಿದೆ. ಕೇವಲ ರಫ್ತು ಮಾತ್ರವಲ್ಲದೆ ಆಮದು ಸಹ 54 .09 ಬಿಲಿಯನ್ ಡಾಲರ್ ಗೆ ಏರಿಕೆಯಾಗಿದೆ. 2023 ರ ಏಪ್ರಿಲ್ ತಿಂಗಳಲ್ಲಿ 49.06 ಬಿಲಿಯನ್ ಡಾಲರ್ ನಷ್ಟಿತ್ತು.

ಆಮದು ಮತ್ತು ರಫ್ತು ನಡುವಿನ ವ್ಯಾಪಾರದ ಕೊರತೆ 19 .1 ಬಿಲಿಯನ್ ಡಾಲರ್ ಗೆ ಏರಿಕೆಯಾಗಿದೆ. ಹೊಸ ಆರ್ಥಿಕ ವರ್ಷವು ಉತ್ತಮವಾಗಿ ಪ್ರಾರಂಭವಾಗಿದ್ದು ಅದು ಮುಂದುವರಿಯುತ್ತದೆ ಎಂಬ ನಿರೀಕ್ಷೆ ಇದೆ.

ಮಾರ್ಚ್ 2024 ರಲ್ಲಿ, ಹೊರಹೋಗುವ ಸಾಗಣೆಗಳು ವರ್ಷದ ಹಿಂದೆ $41.96 ಶತಕೋಟಿಯಿಂದ $41.68 ಶತಕೋಟಿಗೆ ಇಳಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?