ಭಾರತೀಯ ಷೇರುಮಾರುಕಟ್ಟೆ 
ವಾಣಿಜ್ಯ

Indian Stock Market: ಸತತ 4ನೇ ದಿನವೂ ಷೇರುಮಾರುಕಟ್ಟೆ ಕುಸಿತ; Sensex 820 ಅಂಕ ಇಳಿಕೆ

ನಿನ್ನೆ ಅತ್ಪಲ್ಯ ಅಂಕಗಳ ಏರಿಳಿತದಿಂದ ದಿನದ ವಹಿವಾಟು ಅಂತ್ಯಗೊಳಿಸಿದ್ದ ಭಾರತೀಯ ಷೇರುಮಾರುಕಟ್ಟೆ ಇಂದು ಶೇ.1.03ರಿಂದ ಶೇ.1.07ರವರೆಗೂ ಕುಸಿದಿದೆ.

ಮುಂಬೈ: ಭಾರತೀಯ ಷೇರುಮಾರುಕಟ್ಟೆ ಸತತ ನಾಲ್ಕನೇ ದಿನವೂ ಕುಸಿತದೊಂದಿಗೆ ದಿನದ ವಹಿವಾಟು ಅಂತ್ಯಗೊಳಿಸಿದ್ದು ಸೆನ್ಸೆಕ್ಸ್ 820 ಅಂಕ ಕುಸಿತಗೊಂಡಿದೆ.

ನಿನ್ನೆ ಅತ್ಪಲ್ಯ ಅಂಕಗಳ ಏರಿಳಿತದಿಂದ ದಿನದ ವಹಿವಾಟು ಅಂತ್ಯಗೊಳಿಸಿದ್ದ ಭಾರತೀಯ ಷೇರುಮಾರುಕಟ್ಟೆ ಇಂದು ಶೇ.1.03ರಿಂದ ಶೇ.1.07ರವರೆಗೂ ಕುಸಿದಿದೆ. ಸೆನ್ಸೆಕ್ಸ್ ಇಂದು ಶೇ.1.03ರಷ್ಟು ಅಂದರೆ, 820.97 ಅಂಕಗಳ ಕುಸಿತದೊಂದಿಗೆ 78,675.18 ಅಂಕಗಳಿಗೆ ಕುಸಿದಿದೆ. ಅಂತೆಯೇ ನಿಫ್ಚಿ ಶೇ.1.07ರಷ್ಟು ಕುಸಿತದೊಂದಿಗೆ 257.85 ಅಂಕಗಳ ಕುಸಿತ ಕಂಡು 23,883.45 ಅಂಕಗಳಿಗೆ ಕುಸಿದಿದೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಬ್ರಿಟಾನಿಯಾ, ಭಾರತ್ ಎಲೆಕ್ಟ್ರಾನಿಕ್ಸ್, NTPC, ಏಷ್ಯನ್ ಪೇಂಟ್ಸ್, ಮತ್ತು HDFC ಬ್ಯಾಂಕ್ ಗಳ ಷೇರುಗಳ ಮೌಲ್ಯದಲ್ಲಿ ಭಾರಿ ಕುಸಿತವಾಗಿದ್ದು, ಅಂತೆಯೇ ಟ್ರೆಂಟ್, ಸನ್ ಫಾರ್ಮಾ, ಇನ್ಫೋಸಿಸ್ ಮತ್ತು HCL ಟೆಕ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ