ನಿರ್ಮಲಾ ಸೀತಾರಾಮನ್ 
ವಾಣಿಜ್ಯ

Union Budget 2025: ಪ್ರಸಕ್ತ ವರ್ಷ ವಿತ್ತೀಯ ಕೊರತೆ ಜಿಡಿಪಿಯ ಶೇ.4.8; 2026ರಲ್ಲಿ ಶೇಕಡಾ 4.4; ನಿರ್ಮಲಾ ಸೀತಾರಾಮನ್

2025-26ನೇ ಸಾಲಿನ ಬಜೆಟ್ ಮಂಡಿಸುತ್ತಾ, ಮುಂದಿನ ಹಣಕಾಸು ವರ್ಷದಲ್ಲಿ ನಿವ್ವಳ ಮಾರುಕಟ್ಟೆ ಸಾಲಗಳು 11.54 ಲಕ್ಷ ಕೋಟಿ ರೂಪಾಯಿಗಳೆಂದು ಅಂದಾಜಿಸಲಾಗಿದೆ ಎಂದು ಹೇಳಿದರು.

ನವದೆಹಲಿ: 2025ನೇ ಹಣಕಾಸು ವರ್ಷದಲ್ಲಿ ಹಣಕಾಸು ಕೊರತೆಯನ್ನು ಒಟ್ಟು ದೇಶೀಯ ಉತ್ಪನ್ನದ ಶೇಕಡಾ 4.8 ಮತ್ತು 2026ನೇ ಹಣಕಾಸು ವರ್ಷದಲ್ಲಿ ಶೇಕಡಾ 4.4 ಎಂದು ನಿಗದಿಪಡಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ತಿಳಿಸಿದ್ದಾರೆ.

2025-26ನೇ ಸಾಲಿನ ಬಜೆಟ್ ಮಂಡಿಸುತ್ತಾ, ಮುಂದಿನ ಹಣಕಾಸು ವರ್ಷದಲ್ಲಿ ನಿವ್ವಳ ಮಾರುಕಟ್ಟೆ ಸಾಲಗಳು 11.54 ಲಕ್ಷ ಕೋಟಿ ರೂಪಾಯಿಗಳೆಂದು ಅಂದಾಜಿಸಲಾಗಿದೆ ಎಂದು ಹೇಳಿದರು.

ಎಲ್ಲಾ ಹಣಕಾಸುಯೇತರ ವಲಯಗಳ ನಿಯಂತ್ರಕ ಸುಧಾರಣೆಗಳಿಗಾಗಿ ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸಲಿದೆ. NaBFID (ರಾಷ್ಟ್ರೀಯ ಹಣಕಾಸು ಮೂಲಸೌಕರ್ಯ ಮತ್ತು ಅಭಿವೃದ್ಧಿ ಬ್ಯಾಂಕ್) ಕಾರ್ಪೊರೇಟ್ ಬಾಂಡ್‌ಗಳಿಗೆ ಭಾಗಶಃ ಸಾಲ ವರ್ಧನೆ ಸೌಲಭ್ಯವನ್ನು ಸ್ಥಾಪಿಸಲಿದೆ ಎಂದು ಹೇಳಿದರು.

ರಾಜ್ಯಗಳ ಹೂಡಿಕೆ ಸ್ನೇಹಪರ ಸೂಚ್ಯಂಕವನ್ನು ಈ ವರ್ಷ ಪ್ರಾರಂಭಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಂದೆ ಖಾನ್ ಚಂದ್ ನಿಧನ: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್ ಗೆ ಆಘಾತ!

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಕುಣಿಗಲ್ ನಿವಾಸಿಗಳ ದಾರುಣ ಸಾವು

SCROLL FOR NEXT