ದಾಖಲೆಯ ಏರಿಕೆ ಕಂಡ ಚಿನ್ನದ ದರ online desk
ವಾಣಿಜ್ಯ

Gold rate: ಪ್ರತಿ ಗ್ರಾಮ್ ಗೆ ದಾಖಲೆಯ ಏರಿಕೆ!

ಆಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳು ನಿರಂತರವಾಗಿ ಖರೀದಿ ಮಾಡಿದ ಕಾರಣ ಈ ಬೆಲೆ ಏರಿಕೆ ಉಂಟಾಗಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ​​ತಿಳಿಸಿದೆ.

ನವದೆಹಲಿ: ಹಳದಿ ಲೋಹ ಮತ್ತಷ್ಟು ತುಟ್ಟಿಯಾಗಲಿದೆ. ಜಾಗತಿಕ ಟ್ರೆಂಡ್ ನಡುವೆ ಚಿನ್ನದ ದರ ಪ್ರತಿ ಗ್ರಾಮ್ ಗೆ 630 ರೂಪಾಯಿಗಳು ಏರಿಕೆಯಾಗಿದ್ದು, ಪ್ರತಿ 10 ಗ್ರಾಮ್ ಗಳಿಗೆ 82,700 ರೂಪಾಯಿಯಷ್ಟಾಗಲಿದೆ.

ಆಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳು ನಿರಂತರವಾಗಿ ಖರೀದಿ ಮಾಡಿದ ಕಾರಣ ಈ ಬೆಲೆ ಏರಿಕೆ ಉಂಟಾಗಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ​​ತಿಳಿಸಿದೆ.

ಸತತ ಆರನೇ ವಹಿವಾಟಿನಲ್ಲಿ ಚಿನ್ನದ ದರ ಏರಿಕೆ ಕಂಡಿರುವ 99.5 ಪ್ರತಿಶತ ಶುದ್ಧತೆಯ ಚಿನ್ನದ ಬೆಲೆ 630 ರೂಪಾಯಿಗಳಷ್ಟು ಹೆಚ್ಚಾಗಿ 10 ಗ್ರಾಂಗೆ 82,330 ರೂಪಾಯಿಗಳಷ್ಟು ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ನೀತಿಯನ್ನು ಸುತ್ತುವರೆದಿರುವ ಅನಿಶ್ಚಿತತೆಯು ಸಹ ಅಮೂಲ್ಯ ಲೋಹಗಳೆಡೆಗಿನ ಹೂಡಿಕೆಯನ್ನು ಪ್ರೇರೇಪಿಸುವ ಪ್ರಮುಖ ಅಂಶವಾಗಿದೆ" ಎಂದು HDFC ಸೆಕ್ಯುರಿಟೀಸ್‌ನ ಸರಕುಗಳ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.

99.9 ಪ್ರತಿಶತ ಶುದ್ಧತೆಯ ಚಿನ್ನ ಈ ಹಿಂದೆ ಅಕ್ಟೋಬರ್ 31, 2024 ರಂದು ತನ್ನ ದಾಖಲೆಯ 82,400 ರೂಪಾಯಿಗಳನ್ನು ತಲುಪಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಮಲೇಷ್ಯಾ ಸೋಲಿಸಿ ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಭಾರತದಲ್ಲಿ ಕಳೆದ 8 ತಿಂಗಳಲ್ಲಿ 254 ಹಿಂದೂಗಳು ಮುಸ್ಲಿಂ ಜಿಹಾದಿ ಹಿಂಸಾಚಾರಕ್ಕೆ ಬಲಿ; ಎಲ್ಲಿದೆ ನ್ಯಾಯ? VHP

ರೋಡ್‌ಶೋ ವೇಳೆ 'ಸಿಗ್ಮಾ' ಫ್ರೇಮ್ ಎತ್ತಿಹಿಡಿದ ತಮಿಳುನಾಡು CM ವಿಜಯ್; ಮಗನ ಸಿನಿಮಾಗೆ ತಂದೆಯ ಬೆಂಬಲ! ವಿಡಿಯೋ ವೈರಲ್

ಭಾರತೀಯ ವಾಯುಪಡೆಗೆ ವರ್ಷಕ್ಕೆ 36-40 ಹೊಸ ಯುದ್ಧ ವಿಮಾನಗಳ ಅಗತ್ಯ: ವಾಯುಸೇನಾ ಮುಖ್ಯಸ್ಥ

ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?