ಸಲ್ಮಾಾನ್ ಖಾನ್ ಅಪಾರ್ಟ್ ಮೆಂಟ್ 
ವಾಣಿಜ್ಯ

Mumbai: ಐಷಾರಾಮಿ ಅಪಾರ್ಟ್ ಮೆಂಟ್ ಮಾರಾಟ ಮಾಡಿದ ನಟ ಸಲ್ಮಾನ್ ಖಾನ್! ಎಷ್ಟು ಕೋಟಿಗೆ ಸೇಲ್ ಗೊತ್ತಾ?

ಶಿವ ಆಸ್ಥಾನ ಹೈಟ್ಸ್‌ನಲ್ಲಿರುವ ಐಷಾರಾಮಿ ಅಪಾರ್ಟ್ ಮೆಂಟ್ ನ್ನು ಸಲ್ಮಾನ್ ಖಾನ್ ಮಾರಾಟ ಮಾಡಿದ್ದಾರೆ. ಇದು 122.45 ಚದರ ಮೀಟರ್ (ಸುಮಾರು 1,318 ಚದರ ಅಡಿ) ವಿಸ್ತೀರ್ಣವನ್ನು ಹೊಂದಿದೆ.

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮುಂಬೈನ ಬಾಂದ್ರಾದಲ್ಲಿರುವ (ಪಶ್ಚಿಮ) ತಮ್ಮ ಐಷಾರಾಮಿ ಅಪಾರ್ಟ್‌ಮೆಂಟ್ ನ್ನು ಮಾರಾಟ ಮಾಡಿದ್ದಾರೆ. 1,318 ಚದರ ಅಡಿ ವಿಸ್ತೀರ್ಣದ ಅಪಾರ್ಟ್‌ಮೆಂಟ್ ನ್ನು ರೂ. 5.35 ಕೋಟಿಗೆ ಮಾರಾಟ ಮಾಡಿದ್ದಾರೆ ಎಂದು ರಿಯಲ್ ಎಸ್ಟೇಟ್ ಸಲಹಾ ಕಂಪನಿ ಸ್ಕ್ವೇರ್ ಯಾರ್ಡ್ಸ್ ತಿಳಿಸಿದೆ.

ಸಲ್ಮಾನ್ ಖಾನ್ ಅವರ ಮಾರಾಟ ಒಪ್ಪಂದದ ಆಸ್ತಿ ನೋಂದಣಿ ದಾಖಲೆಗಳನ್ನು ಪರಿಶೀಲಿಸಲಾಗಿದೆ ಎಂದು ಕಂಪನಿ ಬುಧವಾರ ಹೇಳಿಕೆಯಲ್ಲಿ ಮಾಹಿತಿ ನೀಡಿದೆ. ಶಿವ ಆಸ್ಥಾನ ಹೈಟ್ಸ್‌ನಲ್ಲಿರುವ ಐಷಾರಾಮಿ ಅಪಾರ್ಟ್ ಮೆಂಟ್ ನ್ನು ಸಲ್ಮಾನ್ ಖಾನ್ ಮಾರಾಟ ಮಾಡಿದ್ದಾರೆ.

ಈ ಅಪಾರ್ಟ್ ಮೆಂಟ್ 122.45 ಚದರ ಮೀಟರ್ (ಸುಮಾರು 1,318 ಚದರ ಅಡಿ) ವಿಸ್ತೀರ್ಣವನ್ನು ಹೊಂದಿದೆ.

ಇದೇ ತಿಂಗಳಲ್ಲಿ ವಹಿವಾಟನ್ನು ನೋಂದಾಯಿಸಲಾಗಿದೆ ಎಂದು ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆ ತಿಳಿಸಿದೆ. ಕೋವಿಡ್-19 ಸಾಂಕ್ರಾಮಿಕದ ನಂತರ ಸೆಲೆಬ್ರಿಟಿಗಳು, ಕ್ರಿಕೆಟಿಗರು ಮತ್ತು ಉದ್ಯಮಿಗಳಿಂದ ದೊಡ್ಡ ಮಟ್ಟದ ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ (ಖರೀದಿ-ಮಾರಾಟ) ವಾಣಿಜ್ಯ ನಗರಿ ಮುಂಬೈ ಸಾಕ್ಷಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!