ಚಿನ್ನ ದರ 
ವಾಣಿಜ್ಯ

Gold Rate: ಚಿನ್ನದ ದರ ಇಳಿಕೆ: ಬೆಂಗಳೂರಿನಲ್ಲಿ ಹಳದಿ ಲೋಹದ ದರ ಪಟ್ಟಿ ಇಂತಿದೆ!

ಸೋಮವಾರ 22 ಕ್ಯಾರಟ್‌ ಚಿನ್ನದ ದರದಲ್ಲಿ 165 ರೂ ಇಳಿಕೆಯಾಗಿದ್ದು, 24 ಕ್ಯಾರಟ್‌ ಬಂಗಾರದ ಧಾರಣೆ ಗ್ರಾಂಗೆ 180 ರೂ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.

ಮುಂಬೈ: ಇತ್ತೀಚೆಗೆ ಗಗನಕ್ಕೇರಿದ್ದ ಚಿನ್ನದ ದರದಲ್ಲಿ ಇಂದು ಅಲ್ಪ ಪ್ರಮಾಣದ ಕುಸಿತ ಕಂಡುಬಂದಿದ್ದು, ಹಳದಿ ಲೋಹದ ನೂತನ ದರ ಪಟ್ಟಿಗಳು ಇಂತಿವೆ.

ಚಿನ್ನದ ದರ ಇಂದು ಕೊಂಚ ಇಳಿಕೆಯಾಗಿದ್ದು, ಸೋಮವಾರ ಚಿನ್ನದ ಬೆಲೆ 180 ರೂಗಳಷ್ಟು ಇಳಿಕೆಯಾಗಿದೆ. ಇಂದು ಅಂದರೆ ಸೋಮವಾರ 22 ಕ್ಯಾರಟ್‌ ಚಿನ್ನದ ದರದಲ್ಲಿ 165 ರೂ ಇಳಿಕೆಯಾಗಿದ್ದು, 24 ಕ್ಯಾರಟ್‌ ಬಂಗಾರದ ಧಾರಣೆ ಗ್ರಾಂಗೆ 180ರೂ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.

22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ದರ 8,880ಕ್ಕೆ ಇಳಿಕೆಯಾಗಿದ್ದು, ಅಂತೆಯೇ 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ದರ 88,800ಕ್ಕೆ ಇಳಿಕೆಯಾಗಿದೆ. ಅಂತೆಯೇ 24 ಕ್ಯಾರಟ್‌ ನ ಒಂದು ಗ್ರಾಂ ಚಿನ್ನದ ಬೆಲೆ 9,688 ರೂ ಇಳಿಕೆಯಾಗಿದ್ದು, 24 ಕ್ಯಾರಟ್‌ ನ 10 ಗ್ರಾಂ ಚಿನ್ನದ ಬೆಲೆ 96,880 ರೂ ಗೆ ಇಳಿಕೆಯಾಗಿದೆ.

ಬೆಳ್ಳಿ ದರದಲ್ಲೂ ಅಲ್ಪ ಇಳಿಕೆ

ಇನ್ನು ಬೆಳ್ಳಿಯ ಬೆಲೆ ಗ್ರಾಂಗೆ ಅಲ್ಪ ಇಳಿಕೆಯಾಗಿದ್ದು, ಪ್ರತೀ ಗ್ರಾಂ ಬೆಳ್ಳಿ ದರದಲ್ಲಿ 1.10 ಪೈಸೆ ಇಳಿಕೆಯಾಗಿದೆ. ಇಂದು ಒಂದು ಗ್ರಾಂ ಬೆಳ್ಳಿ ದರ 97.90 ರೂಗೆ ಇಳಿಕೆಯಾಗಿದೆ. 10 ಗ್ರಾಂ ಬೆಳ್ಳಿ ದರ 979 ರೂಗೆ ಮತ್ತು 1 Kg ಬೆಳ್ಳಿದರ 97,900 ರೂ ಗೆ ಇಳಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ Hormuz ಜಲಸಂಧಿಯಿಂದ ಸುರಕ್ಷಿತವಾಗಿ ಬಂದ ಭಾರತ ಧ್ವಜ ಹೊತ್ತ ಹಡಗು!

Video: 'ನಿಂಗಿದು ಬೇಕಿತ್ತಾ ಮಗನೇ..': ಬಾಲ್ ಕೊಡಲು ಹೋಗಿ ರನೌಟ್ ಆದ ಪಾಕ್ ಮಾಜಿ ನಾಯಕ, ಕೆರಳಿ ಕೆಂಡವಾದ Salman Agha

West Asia conflict: ಮಸ್ಕತ್‌ನಲ್ಲಿ ಡ್ರೋನ್ ದಾಳಿ, ಭಾರತ ಮೂಲದ ಇಬ್ಬರ ಸಾವು

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

SCROLL FOR NEXT