ಸೆನ್ಸೆಕ್ಸ್ 
ವಾಣಿಜ್ಯ

Indian Stock Market: ಸತತ 2ನೇ ದಿನವೂ ಷೇರುಮಾರುಕಟ್ಟೆ ಕುಸಿತ; Sensex 57 ಅಂಕ ಇಳಿಕೆ!

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.070ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.13ರಷ್ಟು ಇಳಿಕೆ ದಾಖಲಿಸಿದೆ.

ಮುಂಬೈ: ಸತತ 2ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಅಲ್ಪ ಇಳಿಕೆ ಕಂಡಿದ್ದು, ಮಂಗಳವಾರ ಷೇರುಮಾರುಕಟ್ಟೆ ಸೂಚ್ಯಂಕಗಳು ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.070ರಷ್ಟು ಇಳಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.13ರಷ್ಟು ಇಳಿಕೆ ದಾಖಲಿಸಿದೆ. ಸೆನ್ಸೆಕ್ಸ್ ಇಂದು 57.87ಅಂಕಗಳ ಇಳಿಕೆಯೊಂದಿಗೆ 82,102.10 ಅಂಕಗಳಿಗೆ ಕುಸಿತವಾಗಿದ್ದರೆ, ನಿಫ್ಟಿ 32.85 ಅಂಕಗಳ ಇಳಿಕೆಯೊಂದಿಗೆ 23,163.10 ಅಂಕಗಳಿಗೆ ಇಳಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.

ಇಂದಿನ ವಹಿವಾಟಿನಲ್ಲಿ ಬ್ಯಾಂಕಿಂಗ್ ಕ್ಷೇತ್ರ ಐಟಿ, ಬಂಡವಾಳ ಸರಕುಗಳು ಮತ್ತು ಕೈಗಾರಿಕಾ ವಲಯಗಳ ಷೇರುಗಳ ಮೌಲ್ಯದಲ್ಲಿ ಬದಲಾವಣೆ ಕಂಡುಬಂದಿದೆ.

ಯಾರಿಗೆ ಲಾಭ? ಯಾರಿಗೆ ನಷ್ಟ?

ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಜೆಎಸ್‌ಡಬ್ಲ್ಯೂ ಸ್ಟೀಲ್, ಇಂಡಸ್‌ಇಂಡ್ ಬ್ಯಾಂಕ್ ಮತ್ತು ಬಜಾಜ್ ಫೈನಾನ್ಸ್ ಸಂಸ್ಥೆಯ ಷೇರುಗಳು ಲಾಭಾಂಶ ಕಂಡಿದೆ. ಅಂತೆಯೇ ಟ್ರೆಂಟ್ ಮತ್ತು ಅಲ್ಟ್ರಾಟೆಕ್ ಸಿಮೆಂಟ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!