ಸಾಂದರ್ಭಿಕ ಚಿತ್ರ 
ವಾಣಿಜ್ಯ

ಭಾರತದ ಉತ್ಪಾದನಾ ವಲಯದ ಬೆಳವಣಿಗೆ ಭಾರೀ ಕುಸಿತ; 4 ವರ್ಷಗಳಲ್ಲೇ ಕನಿಷ್ಠ; ಇಲ್ಲಿದೆ ಅಸಲಿ ಕಾರಣ..

ಮಾರ್ಚ್‌ನಲ್ಲಿ ದೇಶದ ಉತ್ಪಾದನಾ ವಲಯದ ಬೆಳವಣಿಗೆಯು ನಾಲ್ಕು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ಮಾಸಿಕ ವರದಿಯೊಂದು ಗುರುವಾರ ತಿಳಿಸಿದೆ.

ನವದೆಹಲಿ: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಬಿಸಿ ಭಾರತದ ಹಲವು ಕ್ಷೇತ್ರಗಳಿಗೆ ತಟ್ಟಿದ್ದು, ಉತ್ಪಾದನಾ ವಲಯದ ಬೆಳವಣಿಗೆ ಭಾರೀ ಕುಸಿತಕ್ಕೂ ಕಾರಣವಾಗಿದೆ.

ವೆಚ್ಚ ಹೆಚ್ಚಳ, ತೀವ್ರ ಸ್ಪರ್ಧೆ, ಹೆಚ್ಚಿದ ಮಾರುಕಟ್ಟೆ ಅನಿಶ್ಚಿತತೆ ಮತ್ತು ಮಧ್ಯಪ್ರಾಚ್ಯದಲ್ಲಿನ ಯುದ್ಧವು ಹೊಸ ಆರ್ಡರ್ ಗಳು ಮತ್ತು ಉತ್ಪಾದನೆಯಲ್ಲಿ ಕುಸಿತಕ್ಕೆ ಕಾರಣವಾಗಿ ಮಾರ್ಚ್‌ನಲ್ಲಿ ದೇಶದ ಉತ್ಪಾದನಾ ವಲಯದ ಬೆಳವಣಿಗೆಯು ನಾಲ್ಕು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ಮಾಸಿಕ ವರದಿಯೊಂದು ಗುರುವಾರ ತಿಳಿಸಿದೆ.

ಋತುಮಾನಕ್ಕೆ ಅನುಗುಣವಾಗಿ ಹೊಂದಾಣಿಕೆ ಮಾಡಲಾದ HSBC ಇಂಡಿಯಾ ಉತ್ಪಾದನಾ ಖರೀದಿ ವ್ಯವಸ್ಥಾಪಕರ ಸೂಚ್ಯಂಕ(PMI) ಫೆಬ್ರವರಿಯಲ್ಲಿ 56.9 ರಿಂದ ಮಾರ್ಚ್‌ನಲ್ಲಿ 53.9 ಕ್ಕೆ ಇಳಿದಿದೆ. ಇದು ಸುಮಾರು ನಾಲ್ಕು ವರ್ಷಗಳಲ್ಲೇ ಕನಿಷ್ಠ ಸೂಚ್ಯಂಕವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್