ಚಿನ್ನ-ಬೆಳ್ಳಿ ದರ 
ವಾಣಿಜ್ಯ

Gold Rate Today: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಇಂದಿನ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ

ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮುಖ್ಯವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದರೆ, ಇಲ್ಲಿಯೂ ಹೆಚ್ಚಾಗುತ್ತವೆ. ಅಲ್ಲಿ ಕಡಿಮೆಯಾದರೆ, ದೇಶೀಯವಾಗಿಯೂ ಇಳಿಕೆ ಕಂಡುಬರುತ್ತದೆ.

ಬೆಂಗಳೂರು: ಜಾಗತಿಕ ಮಾರುಕಟ್ಟೆಯ ಏರುಪೇರಿನ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಬುಧವಾರ ದರಗಳೊಂದಿಗೆ ಹೋಲಿಸಿದರೆ ಇಂದು ಪ್ರತಿ ಗ್ರಾಂಗೆ ರೂ.1ರಷ್ಟು ಇಳಿಕೆಯಾಗಿದೆ.

ಆಭರಣ ಪ್ರಿಯರು ಹಾಗೂ ಹೂಡಿಕೆದಾರರು ಪ್ರತಿದಿನ ಮಾರುಕಟ್ಟೆಯತ್ತ ಕಣ್ಣಿಟ್ಟಿರುತ್ತಾರೆ. ವಿಶೇಷವಾಗಿ, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಇಂದು ಗ್ರಾಹಕರಿಗೆ ಕೊಂಚ ನಿರಾಳತೆ ತಂದಿದೆ.

ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮುಖ್ಯವಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಗಳ ಮೇಲೆ ಅವಲಂಬಿತವಾಗಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆಗಳು ಹೆಚ್ಚಾದರೆ, ಇಲ್ಲಿಯೂ ಹೆಚ್ಚಾಗುತ್ತವೆ. ಅಲ್ಲಿ ಕಡಿಮೆಯಾದರೆ, ದೇಶೀಯವಾಗಿಯೂ ಇಳಿಕೆ ಕಂಡುಬರುತ್ತದೆ.

ಬೆಂಗಳೂರಿನ ಇಂದಿನ ಚಿನ್ನದ ದರ (27 ಫೆಬ್ರವರಿ) ಬೆಂಗಳೂರು ನಗರದಲ್ಲಿ 24 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಂ 16,101 ರೂ. ಆಗಿದ್ದು, 10 ಗ್ರಾಂಗೆ ರೂ. 1,61,010 ದಾಖಲಾಗಿದೆ. ನಿನ್ನೆಗಿಂತ 10ರಷ್ಟು ಇಳಿಕೆ ಕಂಡಿದೆ. 100 ಗ್ರಾಂಗೆ ರೂ.16,10,100 ದರ ದಾಖಲಾಗಿದೆ.

ಇದೇ ವೇಳೆ 22 ಕ್ಯಾರಟ್ ಚಿನ್ನದ ದರ ಪ್ರತಿ ಗ್ರಾಂ ರೂ.14,759 ಆಗಿದ್ದು, 10 ಗ್ರಾಂಗೆ ರೂ.1,47,590 ತಲುಪಿದೆ. 100 ಗ್ರಾಂಗೆ ರೂ.14,75,900 ದರವಾಗಿದೆ. ಬೆಲೆಯಲ್ಲಿ ಸಣ್ಣ ಪ್ರಮಾಣದ ಏರಿಕೆ ಕಂಡುಬಂದಿದೆ.

ಇನ್ನು ಬೆಳ್ಳಿ ದರವು ಪ್ರತಿ ಕಿಲೋಗೆ ರೂ.2,84, ಲಕ್ಷದ ಗಡಿಯನ್ನು ತಲುಪಿದೆ. ಇದರಂತೆ 10 ಗ್ರಾಂ ಬೆಳ್ಳಿ ದರ 2,849 ರೂ.ಕ್ಕೆ ಏರಿಕೆಯಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,61,820 ರೂ.ಗಳಿದ್ದರೆ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,48,340 ರೂ.ಗಳಿದೆ.

ಮುಂಬೈನಲ್ಲಿ 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,61,010 ರೂ.ಗಳಿದ್ದರೆ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,47,590 ರೂ.ಗಳಿದೆ.

ಅದೇ ರೀತಿ, ಚೆನ್ನೈನಲ್ಲಿ 10 ಗ್ರಾಂ ಚಿನ್ನದ ಬೆಲೆ 1,62,760 ರೂ.ಗಳಿದ್ದರೆ, 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 1,49,190 ರೂ.ಗಳಿದೆ.

ಹೈದರಾಬಾದ್‌ನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,61,900 ಆಗಿದ್ದರೆ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,48,410 ನಲ್ಲಿ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: ಕರ್ನಾಟಕದಲ್ಲಿ 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್!

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್