ಸಾಂದರ್ಭಿಕ ಚಿತ್ರ  
ವಾಣಿಜ್ಯ

ಪ್ರೀಮಿಯಂ ಪೆಟ್ರೋಲ್ ದರ ಏರಿಕೆ; ಸಾಮಾನ್ಯ ಪೆಟ್ರೋಲ್ ಬೆಲೆ ಯಥಾಸ್ಥಿತಿ ಮುಂದುವರಿಕೆ

ಎಚ್‌ಪಿಸಿಎಲ್ (HPCL), ಐಒಸಿಎಲ್ (IOCL) ಮತ್ತು ಬಿಪಿಸಿಎಲ್ (BPCL) ಮುಂತಾದ ತೈಲ ಮಾರಾಟ ಕಂಪನಿಗಳು, ಪವರ್ ಪೆಟ್ರೋಲ್, XP95 ಮತ್ತು ಸ್ಪೀಡ್ ಪೆಟ್ರೋಲ್ ಹೈ-ಆಕ್ಟೇನ್ ಇಂಧನಗಳ ಬೆಲೆಯನ್ನು ಇಂದು ಬೆಳಗ್ಗೆ 6 ಗಂಟೆಯಿಂದ ಹೆಚ್ಚಿಸಿವೆ.

ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ಬೆಲೆ ಇಂದು ಶುಕ್ರವಾರದಿಂದ ಲೀಟರ್‌ಗೆ ಗರಿಷ್ಠ 2 ರೂಪಾಯಿ 35ಪೈಸಯವರೆಗೆ ಏರಿಕೆಯಾಗಿದೆ.

ಬಿಪಿಸಿಎಲ್‌ನ ಸ್ಪೀಡ್, ಎಚ್‌ಪಿಸಿಎಲ್‌ನ ಪವರ್ ಮತ್ತು ಐಒಸಿಎಲ್‌ನ XP95 ಪೆಟ್ರೋಲ್ ಬೆಲೆಗಳು ಲೀಟರ್‌ಗೆ 2.09 ರೂಪಾಯಿಯಿಂದ 2.35 ರೂಪಾಯಿ ವರೆಗೆ ಹೆಚ್ಚಳ ಕಂಡಿವೆ.

ಎಚ್‌ಪಿಸಿಎಲ್ (HPCL), ಐಒಸಿಎಲ್ (IOCL) ಮತ್ತು ಬಿಪಿಸಿಎಲ್ (BPCL) ಮುಂತಾದ ತೈಲ ಮಾರಾಟ ಕಂಪನಿಗಳು, ಪವರ್ ಪೆಟ್ರೋಲ್, XP95 ಮತ್ತು ಸ್ಪೀಡ್ ಪೆಟ್ರೋಲ್ ಹೈ-ಆಕ್ಟೇನ್ ಇಂಧನಗಳ ಬೆಲೆಯನ್ನು ಇಂದು ಬೆಳಗ್ಗೆ 6 ಗಂಟೆಯಿಂದ ಹೆಚ್ಚಿಸಿವೆ.

ಇರಾನ್ ಯುದ್ಧದ ಹಿನ್ನೆಲೆ ಜಾಗತಿಕ ಕಚ್ಚಾ ತೈಲದ ಬೆಲೆ ಏರಿಕೆಯಿಂದ, ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವೆಚ್ಚವನ್ನು ಕಂಪನಿಗಳು ಹೆಚ್ಚಿಸುತ್ತಿರುವುದರಿಂದ ಈ ಏರಿಕೆ ಮಾಡಲಾಗಿದೆ.

ಇತ್ತೀಚಿನ ವಾರಗಳಲ್ಲಿ ಇದೇ ಮೊದಲ ಬಾರಿಗೆ ಬೆಲೆ ಬದಲಾವಣೆ ಮಾಡಲಾಗಿದ್ದು, ಇದು ಮುಖ್ಯವಾಗಿ ಉನ್ನತ ಕಾರ್ಯಕ್ಷಮತೆಯ ವಾಹನಗಳಿಗೆ ಬಳಸುವ ಪ್ರೀಮಿಯಂ ಇಂಧನಗಳಿಗೆ ಮಾತ್ರ ಅನ್ವಯಿಸುತ್ತದೆ. ತೈಲದ ಬೆಲೆ ಅಸ್ಥಿರತೆ ಮುಂದುವರಿದರೆ, ಇನ್ನಷ್ಟು ವ್ಯಾಪಕ ಬದಲಾವಣೆಗಳ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚೀನಾ 'Spy' ಜೊತೆ ಪ್ರೀತಿ: Nvidia ಸಿಇಒ ಜೆನ್ಸನ್ ಹುವಾಂಗ್‌ಗೆ ಸಂಕಷ್ಟ; FBI ತನಿಖೆ ನಡೆಯುತ್ತಿದೆ ಎಂದ ಟ್ರಂಪ್, ಷೇರು ಮೌಲ್ಯದಲ್ಲಿ ಭಾರೀ ಕುಸಿತ..!

ದೆಹಲಿ ವಾಯು ಗುಣಮಟ್ಟದಲ್ಲಿ ಕೊಂಚ ಸುಧಾರಣೆ: 307ಕ್ಕೆ ಇಳಿದ AQI; ಆದರೂ 'ಅತ್ಯಂತ ಕಳಪೆ' ಸ್ಥಿತಿ ಮುಂದುವರಿಕೆ, ಧೂಳು ನಿಯಂತ್ರಣಕ್ಕೆ ರಸ್ತೆಗಳಲ್ಲಿ ನೀರು ಸಿಂಪಡಣೆ..!

ದೀಪಾವಳಿಯನ್ನು 'ಖುಷಿಯೋಂ ಕಾ ಈದ್' ಎಂದ ಖರ್ಗೆ: 'ಈದ್' ಎಂದರೆ ಹಬ್ಬವಷ್ಟೇ, ಧರ್ಮವಲ್ಲ: ತಂದೆ ಹೇಳಿಕೆ ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

Sting operation ಸುಳಿಯಲ್ಲಿ 'ಕೈ' ಪಾಳಯ: ಡ್ಯಾಮೇಜ್ ಕಂಟ್ರೋಲ್‌ಗೆ ಮುಂದು; ದಿಢೀರ್ ಸಿದ್ದು ಭೇಟಿಯಾದ ಡಿಕೆಶಿ, ಒಂದೂವರೆ ಗಂಟೆ ರಹಸ್ಯ ಮಾತುಕತೆ..!

BDA ನಿವೇಶನ ಮಾಲೀಕರಿಗೆ ಸಿಹಿಸುದ್ದಿ: ಮಾರ್ಗಸೂಚಿ ದರದಲ್ಲಿ ಶೇ.50 ರಿಯಾಯಿತಿ ಘೋಷಣೆ; 1 ಲಕ್ಷ ಮಂದಿಗೆ ಲಾಭ..!