ಇನ್ಶೂರೆನ್ಸ್ ಕೆಲಸ Online Desk
ವೃತ್ತಿ & ಉದ್ಯೋಗ ಅವಕಾಶಗಳು

ಪದವಿಯಾಗಿದ್ರೆ ಸಾಕು ಸರ್ಕಾರಿ ಕೆಲಸ! NICLನಲ್ಲಿ 500 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ; ಸಂಬಳ 63 ಸಾವಿರ

ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಗುಡ್ ನ್ಯೂಸ್.! ಇನ್ಶೂರೆನ್ಸ್ ವಲಯದ ಪ್ರಮುಖ ಕಂಪನಿಯಾದ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ದೇಶಾದ್ಯಂತ ಒಟ್ಟು 500 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

NICL Assistant Recruitment 2026: ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಗುಡ್ ನ್ಯೂಸ್.! ಇನ್ಶೂರೆನ್ಸ್ ವಲಯದ ಪ್ರಮುಖ ಕಂಪನಿಯಾದ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ದೇಶಾದ್ಯಂತ ಒಟ್ಟು 500 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಸರ್ಕಾರಿ ಹಾಗೂ ವಿಮಾ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಪದವೀಧರ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಹುದ್ದೆ ವಿವರ:

ದೇಶಾದ್ಯಂತ ಒಟ್ಟು 500 ಅಸಿಸ್ಟೆಂಟ್ ಹುದ್ದೆಗಳು ಅದರಲ್ಲಿ ಕರ್ನಾಟಕದಲ್ಲೇ ಒಟ್ಟು 30 ಹುದ್ದೆಗಳಿಗೆ ನೇಮಕಾತಿ ನವೆಯುತಿದೆ.

ಅರ್ಹತೆ:

  • ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಹೊಂದಿರಬೇಕು.

  • ಭಾಷೆ: ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುವ ರಾಜ್ಯದ ಪ್ರಾದೇಶಿಕ ಭಾಷೆಯನ್ನು (ಕರ್ನಾಟಕದಲ್ಲಿ ಕನ್ನಡ) ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು.

  • ವಯೋಮಿತಿ (01 ಜುಲೈ 2026 ಕ್ಕೆ ಅನ್ವಯಿಸುವಂತೆ): ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ. {ನಿಯಮಾವಳಿಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ}

ಅರ್ಜಿ ಶುಲ್ಕ:

  • ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ ₹850

  • SC/ST/ಮಾಜಿ ಸೈನಿಕ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ

ಸಂಬಳ:

ಆರಂಭಿಕ ಮೂಲ ವೇತನ ₹36,290 ಇರಲಿದ್ದು, ಭತ್ಯೆಗಳೂ ಸೇರಿ ಮೆಟ್ರೋ ನಗರಗಳಲ್ಲಿ ಮಾಸಿಕ ವೇತನ ಸುಮಾರು ₹63,000 ವರೆಗೆ ಇರಲಿದೆ.

ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಕೆ ಆರಂಭ: ಜುಲೈ 18, 2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 7, 2026

  • ಪೂರ್ವಭಾವಿ ಪರೀಕ್ಷೆ: ಆಗಸ್ಟ್ 27, 2026

  • ಮುಖ್ಯ ಪರೀಕ್ಷೆ: ಅಕ್ಟೋಬರ್ 30, 2026

ನೇಮಕಾತಿ ಅಧಿಸೂಚನೆ: https://nationalinsurance.nic.co.in/sites/default/files/2026-07/NICL%20ASSISTANT%20-%20Recuritment%20Advertisment%202026-27%20%28Final%29.pdf

ಅರ್ಜಿ ಸಲ್ಲಿಕೆ ಲಿಂಕ್:

https://ibpsreg.ibps.in/nicljul26/

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi protest crackdown: ಪ್ರಧಾನಿ ಮೋದಿ ನಿವಾಸದ ಹೊರಗೆ ಪ್ರತಿಭಟನೆ, ಸ್ಥಗಿತಕ್ಕೆ ರಾಹುಲ್ ನಕಾರ: ಕಾಂಗ್ರೆಸ್ ನ ಆರು ಬೇಡಿಕೆಗಳೇನು?

ಪ್ರಧಾನಿ ನಿವಾಸದ ಮುಂದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆ; ಮೋದಿ, ಅಮಿತ್‌ ಶಾ, ಪ್ರಧಾನ್‌ ರಾಜೀನಾಮೆಗೆ ಪಟ್ಟು; Video

CJP Protest LIVE Updates | ಪ್ರತಿಭಟನೆ ಮುಂದುವರಿಯಲಿದೆ; ಭರವಸೆ ಕಳೆದುಕೊಳ್ಳಬೇಡಿ: ಸಿಜೆಪಿಯ ಅಭಿಜೀತ್ ದೀಪ್ಕೆ ವಿನಂತಿ

NEET ಮರು ಪರೀಕ್ಷೆಯಲ್ಲೂ ಗೊಂದಲ: 522 ಅಂಕ ಬರಬೇಕಿದ್ದ ವಿದ್ಯಾರ್ಥಿಗೆ ಬಂದಿದ್ದು ಕೇವಲ 95, ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿ!

'Surrender Or Lose Bail': ಮೇಘಾಲಯ ಹನಿಮೂನ್ ಮರ್ಡರ್, ಆರೋಪಿಗೆ ಆಪ್ಷನ್ ಕೊಟ್ಟ ಸುಪ್ರೀಂಕೋರ್ಟ್!