ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಾಂದರ್ಭಿಕ ಚಿತ್ರ 
ವೃತ್ತಿ & ಉದ್ಯೋಗ ಅವಕಾಶಗಳು

BWSSB: ವಿವಿಧ ಹುದ್ದೆಗಳ ನೇರ ನೇಮಕಾತಿ, 1:5 ಅನುಪಾತದಲ್ಲಿ ದಾಖಲಾತಿಗಳ ಪರಿಶೀಲನೆ!

ಸದರಿ ಹುದ್ದೆಗಳಿಗೆ ವೃಂದವಾರು ದಾಖಲೆ ಪರಿಶೀಲನೆಯನ್ನು ದಿನಾಂಕ:-06-07-2026 ರಿಂದ 24-07-2026ರವರೆಗೆ ವಿವಿಧ ದಿನಾಂಕಗಳಲ್ಲಿ ನಡೆಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿರುವ ದಿನದಂದು ಪೂರಕ ದಾಖಲಾತಿಗಳೊಂದಿಗೆ ಹಾಜರಾಗಲು ಕೋರಿದೆ.

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನೇರ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದೆ.

ಬೆಂಗಳೂರು ಜಲ ಮಂಡಳಿ ನೇರ ನೇಮಕಾತಿ ಅಧಿಸೂಚನೆ ಸಂಖ್ಯೆ:-ಇಡಿ/ಕೆಇಎ/ಆಡಳಿತ/ಸಿ.ಆರ್.25/2025‌ (ಆರ್‌ಪಿಸಿ) ದಿನಾಂಕ:-15-11-2025 ಮತ್ತು ನೇರ ನೇಮಕಾತಿ ಅಧಿಸೂಚನೆ ಸಂಖ್ಯೆ:-ಇಡಿ/ಕೆಇಎ/ ಆಡಳಿತ/ಸಿ.ಆರ್.26/2025‌ (ಕಲ್ಯಾಣ ಕರ್ನಾಟಕ) ದಿನಾಂಕ:-15-11-2025ಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿಸಿರುವ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ಮೂಲ ದಾಖಲಾತಿಗಳ ಪರಿಶೀಲನೆಗೆ ಆಹ್ವಾನಿಸಿದೆ.

ಸದರಿ ಹುದ್ದೆಗಳಿಗೆ ವೃಂದವಾರು ದಾಖಲೆ ಪರಿಶೀಲನೆಯನ್ನು ದಿನಾಂಕ:-06-07-2026 ರಿಂದ 24-07-2026ರವರೆಗೆ ವಿವಿಧ ದಿನಾಂಕಗಳಲ್ಲಿ ನಡೆಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿರುವ ದಿನದಂದು ಪೂರಕ ದಾಖಲಾತಿಗಳೊಂದಿಗೆ ಹಾಜರಾಗಲು ಕೋರಿದೆ.

ದಾಖಲೆ ಪರಿಶೀಲನೆಗೆ ಪರಿಗಣಿಸಲಾಗಿರುವ ಅಭ್ಯರ್ಥಿಗಳ ಪಟ್ಟಿ, ದಿನಾಂಕ, ಸಮಯ, ಸ್ಥಳ ಮತ್ತಿತರ ಮಾಹಿತಿಗೆ ಮಂಡಳಿಯ ಅಧಿಕೃತ ವೆಬ್ ಸೈಟ್ www.bwssb.gov.in ನಲ್ಲಿ ವೀಕ್ಷಿಸಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video