ಉದ್ಯೋಗ (ಸಾಂಕೇತಿಕ ಚಿತ್ರ) online desk
ವೃತ್ತಿ & ಉದ್ಯೋಗ ಅವಕಾಶಗಳು

ಇಂಜಿನಿಯರಿಂಗ್ ಪದವೀಧರರಿಗೆ ಬಂಪರ್ ಆಫರ್: BEL ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 1.40 ಲಕ್ಷದವರೆಗೆ ಸಂಬಳ, ಅರ್ಜಿ ಸಲ್ಲಿಕೆ ಹೇಗೆ?

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಒಡೆತನದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಒಟ್ಟು 14 ಡೆಪ್ಯುಟಿ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

BEL Recruitment 2026: ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಒಡೆತನದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯು ಒಟ್ಟು 14 ಡೆಪ್ಯುಟಿ ಇಂಜಿನಿಯರ್ (E-II ಗ್ರೇಡ್) ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

ಹುದ್ದೆಯ ವಿವರ:

  • ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್

  • ಹುದ್ದೆಯ ಹೆಸರು: ಡೆಪ್ಯೂಟಿ ಇಂಜಿನಿಯರ್ (Deputy Engineer - E-II / FTE)

  • ಒಟ್ಟು ಹುದ್ದೆಗಳು: 14

    • ಎಲೆಕ್ಟ್ರಾನಿಕ್ಸ್ (Electronics): 6

    • ಹುದ್ದೆಗಳುಮೆಕ್ಯಾನಿಕಲ್ (Mechanical): 3 ಹುದ್ದೆಗಳು

    • ಕಂಪ್ಯೂಟರ್ ಸೈನ್ಸ್ (Computer Science): 5 ಹುದ್ದೆಗಳು

  • ಉದ್ಯೋಗ ಸ್ಥಳ: ಕೊಚ್ಚಿ

  • ಒಪ್ಪಂದದ ಅವಧಿ: ಈ ನೇಮಕಾತಿಯು 5 ವರ್ಷಗಳ ನಿಗದಿತ ಅವಧಿಯ ಒಪ್ಪಂದದ ಆಧಾರದ ಮೇಲೆ ನಡೆಯಲಿದೆ.

ಅರ್ಹತೆ:

  • ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ AICTE ಅನುಮೋದಿತ ಸಂಸ್ಥೆಯಿಂದ ಸಂಬಂಧಪಟ್ಟ ವಿಭಾಗದಲ್ಲಿ (Electronics / Mechanical / Computer Science) ಪೂರ್ಣಾವಧಿಯ B.E. / B.Tech ಪದವಿ ಹೊಂದಿರಬೇಕು.

  • ವಯೋಮಿತಿ: 01 ಸೆಪ್ಟೆಂಬರ್ 2026 ಕ್ಕೆ ಅನ್ವಯವಾಗುವಂತೆ ಗರಿಷ್ಠ 28 ವರ್ಷಗಳು. (OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ).

ಸಂಬಳ:

  • ₹40,000 ರಿಂದ ₹1,40,000 ಜೊತೆಗೆ ಭತ್ಯೆಗಳು ಲಭ್ಯವಿರುತ್ತವೆ.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02.09.2026

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23.09.2026

ಆಯ್ಕೆ ಪ್ರಕ್ರಿಯೆ:

  • ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ (Written Test - 85 ಅಂಕಗಳು) ಮತ್ತು ಸಂದರ್ಶನದ (Interview - 15 ಅಂಕಗಳು) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಲಿಂಕ್:

https://jobapply.in/bel2026BNGNSSCSDE/DefaultNext.aspx

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: ಬ್ರಿಕ್ಸ್‌ ಶೃಂಗಸಭೆಗೆ ದೆಹಲಿಗೆ ಬಂದಿಳಿದ ಕ್ಸಿ ಜಿನ್‌ಪಿಂಗ್; ಕುತೂಹಲ ಕೆರಳಿಸಿದ ಭಾರತ-ಚೀನಾ ಮಾತುಕತೆ

ಕ್ಯಾಲಿಫೋರ್ನಿಯಾದ ರೆಸ್ಟೋರೆಂಟ್ ಹೊರಗೆ ಭಾರತೀಯ ಮೂಲದ ಮಹಿಳೆಗೆ ಗುಂಡಿಕ್ಕಿ ಹತ್ಯೆ, ಆರೋಪಿ ಆತ್ಮಹತ್ಯೆ!

ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗುವಂತಿಲ್ಲ, ಪಟಾಕಿ ಸಿಡಿಸಿದ್ರೆ ಗ್ರಹಚಾರ ಬಿಡಿಸ್ತೇನೆ: ಇನ್ಸ್​​ಪೆಕ್ಟರ್ ಧನಂಜಯ್ ಗೆ ಪ್ರತಾಪ್ ಸಿಂಹ ವಾರ್ನಿಂಗ್!

Non Committal?: 'ಎಷ್ಟು ರಿಹರ್ಸಲ್ ಮಾಡಿಸ್ತೀರೋ.. ಆದ್ರೆ ಬರ್ತಾ ಇದೀನಿ'!, ಅಗರ್ಕರ್, ಗಂಭೀರ್ ರೋಸ್ಟ್ ಮಾಡಿದ್ರಾ Rohit Sharma?

Ganesh Chaturthi: ಬೆಂಗಳೂರಿನಲ್ಲಿ ಈ ದಿನ ಮಾಂಸ ಮಾರಾಟ, ಪ್ರಾಣಿವಧೆ ಸಂಪೂರ್ಣ ನಿಷೇಧ! ಕಸಾಯಿಖಾನೆಗಳು ಬಂದ್