ಸುಶಾಂತ್ ಸಿಂಗ್ 
ಸಿನಿಮಾ

ಸುಶಾಂತ್ ದಿನಕ್ಕೆ ಐದು ಬಾರಿ ಡ್ರಗ್ ಸೇವಿಸುತ್ತಿದ್ದ: ಎನ್ ಸಿಬಿ ಮುಂದೆ ಶೋವಿಕ್ ಬಹಿರಂಗ

ಸುಶಾಂತ್ ಸಿಂಗ್ ರಾಜಪೂತ್ ಸಾವಿನ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ನಟಿ  ರಿಯಾ ಚಕ್ರವರ್ತಿ, ಆಕೆಯ ಸಹೋದರನನ್ನು  ನಾರ್ಕೋಟಿಕ್ ಅಧಿಕಾರಿಗಳು ಬಂಧಿಸಿದ್ದಾರೆ.

ಮುಂಬೈ: ಸುಶಾಂತ್ ಸಿಂಗ್ ರಾಜಪೂತ್ ಸಾವಿನ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ನಟಿ  ರಿಯಾ ಚಕ್ರವರ್ತಿ, ಆಕೆಯ ಸಹೋದರನನ್ನು ನಾರ್ಕೋಟಿಕ್ ಅಧಿಕಾರಿಗಳು ಬಂಧಿಸಿದ್ದಾರೆ.    

ಈ ಸಂಬಂಧ ರಿಯಾ ಸಹೋದರ ಶೋವಿಕ್ ಚಕ್ರವರ್ತಿ ಎನ್‌ಸಿಬಿ ಅಧಿಕಾರಿಗಳಿಗೆ ವಿಚಾರಣೆಯ ವೇಳೆ ಹಲವು ವಿಷಯ ಬಹಿರಂಗಪಡಿಸಿದ್ದಾನೆ  ಹಲವಾರು ಬಾರಿ ಸುಶಾಂತ್ ಸಿಂಗ್ ಗೆ ಗಾಂಜಾ,  ವಿಡ್ ಸರಬರಾಜು ಮಾಡಿರುವುದಾಗಿ ಹೇಳಿಕೊಂಡಿದ್ದು, ಲಾಕ್‌ಡೌನ್ ಗೆ ಮೊದಲು ಹಾಗೂ ನಂತರ ಡ್ರಗ್ಸ್ ಪೂರೈಸಿದ್ದೆ ಎಂದು ಹೇಳಿದ್ದಾನೆ. ಇದಕ್ಕೆ ಸಂಬಂಧಿಸಿದ ಎಲ್ಲಾ ಬಿಲ್‌ಗಳನ್ನು ರಿಯಾ  ತನ್ನ  ಕಾರ್ಡ್ ನಿಂದ ಪಾವತಿಸಿದ್ದರು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾನೆ.

ಎನ್‌ಸಿಬಿಯಿಂದ ಈಗಾಗಲೇ ಬಂಧನಕ್ಕೊಳಗಾಗಿರುವ ಡ್ರಗ್ ಪೆಡ್ಲರ್ ಗಳಾದ  ಬಸಿತ್ ಪರಿಹಾರ್, ಸುರ್ದೀಪ್ ಮಲ್ಹೋತ್ರಾ ಡ್ರಗ್ಸ್ ಪೂರೈಸುತ್ತಿದ್ದರು ಎಂದು ಶೋವಿಕ್  ಬಹಿರಂಗಪಡಿಸಿದ್ದಾನೆ. ಸುಶಾಂತ್ ಡ್ರಗ್ಸ್ ಬಳಸುತ್ತಿದ್ದ ಎಂದು ಸ್ಯಾಮುಯಲ್ ಮಿರಿಂಡಾ, ಸಿದ್ಧಾರ್ಥ್ ಪಿತಾನಿ ತನಗೆ ಹೇಳಿದ್ದರು ಎಂದು  ತಿಳಿಸಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT