ಬಾಲಿವುಡ್

ನಾನೊಬ್ಬ ಸಾಮಾನ್ಯ ಗೃಹಿಣಿ

ಸನ್ನಿ ಲಿಯೋನ್ ಬೋಲ್ಡ್ ನಟಿ ಎಂಬುವುದರಲ್ಲಿ ಎರಡು ಮಾತಿಲ್ಲ. ಈ ಮುಂಚೆ ನೀಲಿ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದು, ಇದೀಗ ಬಾಲಿವುಡ್‌ನಲ್ಲೂ ತನ್ನ ಛಾಪು ಮೂಡಿಸಲು ತಯಾರಾಗಿದ್ದಾಳೆ. ಇತ್ತೀಚಿನ ಸಂದರ್ಶನವೊಂದರಲ್ಲಿ ತಾನು ಈ ಹಿಂದೆ ನೀಲಿ ಚಿತ್ರಗಳಲ್ಲಿ ನಟಿಸಿದ್ದಕ್ಕೆ ನಾನಗ್ಯಾವ ಪಾಪ ಪ್ರಜ್ಞೆಯೂ ಇಲ್ಲ. ನನಗೆ ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವುದು ನನ್ನ ಕರ್ತವ್ಯ ಎಂದು ತಿಳಿದು ಮಾಡದ್ದೇನೆ. ತುಂಬಾ ಜನ ಈಗಲೂ ಅಂತಹ ಪಾತ್ರಗಳನ್ನು ಮಾಡುತ್ತಾಳೆ ಎಂದೇ ತಿಳಿದಿದ್ದಾರೆ. ಆದರೆ ಅದು ತಪ್ಪು. ನಾನು ನೀಲಿ ಚಿತ್ರಗಳಲ್ಲಿ ನಟಿಸುವುದನ್ನು ನಿಲ್ಲಿಸಿಯಾಗಿದೆ. ಇಲ್ಲಿಯವರೆಗೂ ನನ್ನ ಜೀವನದಲ್ಲಿ ಏನು ನಡೆದಿದೆಯೋ ಅವೆಲಕ್ಕೂ ಚಿರಋಣಿಯಾಗಿದ್ದೇನೆ. ನನ್ನ ಬಗ್ಗೆ ಮಾತನಾಡಿಕೊಳ್ಳುವವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಾನೊಬ್ಬ ಸಾಮಾನ್ಯ ಗೃಹಿಣಿ. ಎಲ್ಲರಂತೆ ಮನೆಯಲ್ಲಿ ನನ್ನ ಗಂಡನಿಗೆ ರೋಟಿ, ದಾಲ್ ಮಾಡಿ ಬಡಿಸುತ್ತೇನೆ. ನಾನೂ ತುಂಬಾ ಇಷ್ಟಪಡುವುದೆಂದರೆ ಒಂದು ಗಂಡ, ಇನ್ನೊಂದು ಮನೆ ಎಂದು ಅಲವತ್ತುಕೊಂಡಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': 'ಜೈಲರ್ 2' ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!