ಶಾರೂಖ್ ಖಾನ್ 
ಬಾಲಿವುಡ್

ಮತ್ತೆ ಡಾನ್ ಆಗ್ತಾರಾ ಶಾರೂಖ್?

ಹ್ಯಾಪಿ ನ್ಯೂ ಇಯರ್ ಚಿತ್ರದ ಯಶಸ್ಸಿನಲ್ಲಿರುವ ಬಾಲಿವುಡ್ ಬಾದ್‌ಶಾ...

ಹ್ಯಾಪಿ ನ್ಯೂ ಇಯರ್ ಚಿತ್ರದ ಯಶಸ್ಸಿನಲ್ಲಿರುವ ಬಾಲಿವುಡ್ ಬಾದ್‌ಶಾ ಶಾರೂಖ್ ಖಾನ್  ಮತ್ತೆ ಡಾನ್ ಆಗ್ತಾರಾ?

ಹೌದು ಎನ್ನುತ್ತಿದೆ ವದಂತಿ, ಆದರೆ, ಇದರ ಬಗ್ಗೆ ಸ್ಪಷ್ಟವಾದ ಮಾಹಿತಿ ಹೊರಬಿದ್ದಿಲ್ಲ. "ಡಾನ್ 2' ಚಿತ್ರದ ಮೂಲಕ ಅಭಿಯಾನಿಗಳ ಮನಗೆದ್ದಿದ್ದ ಶಾರೂಕ್, 'ಡಾನ್ 3' ಚಿತ್ರ ಮಾಡುವ ಚಿಂತನೆಯಲ್ಲಿದ್ದು, ಸದ್ಯಕ್ಕೆ ಅಭಿಮಾನಿಗಳ ಚಿತ್ತ ಶಾರೂಖ್‌ನತ್ತ ಎನ್ನುವಂತಾಗಿದೆ.

ಮಾಧ್ಯಮಗಳ ವರದಿ ಪ್ರಕಾರ, ಶಾರುಖ್ ಮನದಲ್ಲಿ ಈಗ ಡಾನ್ ಚಿತ್ರದ ಮೂರನೇ  ಆವೃತಿ(ಡಾನ್ 3) ಹೊರತರಬೇಕು ಎಂದು ನಿರ್ಧರಿಸಿದ್ದು, ಅವರದೇ ರೆಡ್ ಚಿಲ್ಲಿ ಫ್ರೋಡಕ್ಷನ್ ಫರ್ಹಾನ್ ಅಖ್ತಾರ್ ಮತ್ತು ರಿತೇಶ್ ಸಿದ್ವಾನಿ ಅವರೊಡನೆ ಚರ್ಚೆಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಚಿತ್ರ ಕುರಿತು ಅಧಿಕೃತವಾಗಿ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ: ಓರ್ವ ಭಾರತೀಯ ಸೇರಿ 12 ಮಂದಿ ಸಾವು..!

ಗೋವಾ ಆಗಸದಲ್ಲಿ ತಪ್ಪಿದ ದೊಡ್ಡ ಅನಾಹುತ: ಹಠಾತ್ ಎಂಜಿನ್ ಆಫ್; ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ!

ಬೆಂಗಳೂರಿನಲ್ಲಿ ಚಿಕನ್ ಅಂಗಡಿಗಳು ಬಂದ್? ಈ ಎರಡು ದಿನ ನಗರದಲ್ಲಿ ನಾನ್‌ವೆಜ್ ಸಿಗೋದು ಡೌಟ್! ಯಾಕೆ ಗೊತ್ತಾ?

ನೇಪಾಳ ಜಲಪ್ರಳಯ: 7ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ; ಸಾವಿನ ಸಂಖ್ಯೆ 1,003ಕ್ಕೆ ಏರಿಕೆ, ಇನ್ನೂ ಸಿಗದ 3,916 ಜನರ ಸುಳಿವು..!

‘ದೇಶ ಸಂತಸದಿಂದ ತುಂಬಿದೆ, ಆದರೆ ಕೆಲವರು ಸುಳ್ಳು ಹೇಳಿ ಜನರಲ್ಲಿ ನಿರಾಶೆ ಮೂಡಿಸಲು ಯತ್ನಿಸುತ್ತಿದ್ದಾರೆ': ವಿಡಿಯೊ ಮೂಲಕ ಪ್ರಧಾನಿ ಮೋದಿ ಹೇಳಿದ್ದೇನು? ; Video