ಸನ್ನಿ ಲಿಯೋನ್ 
ಬಾಲಿವುಡ್

ಬಾಲಿವುಡ್ ನಟಿ ಸನ್ನಿ ವಿರುದ್ಧ ಕೇಸ್ ದಾಖಲು

ಏಕ್ ಪಹೆಲೀ ಲೀಲಾ ಚಿತ್ರದ ಪ್ರಮೋಶನ್ ನಲ್ಲಿ ಮುಳುಗಿರುವ ಬಾಲಿವುಡ್ ನಟಿ ಸನ್ನಿ ಲಿಯೋನ್ ವಿರುದ್ದ ಎಫ್‍ಐಆರ್ ದಾಖಲಾಗಿದೆ...

ಏಕ್ ಪಹೇಲಿ ಲೀಲಾ ಚಿತ್ರದ ಪ್ರಮೋಶನ್ ನಲ್ಲಿ ಮುಳುಗಿರುವ ಬಾಲಿವುಡ್ ನಟಿ ಸನ್ನಿ ಲಿಯೋನ್ ವಿರುದ್ದ ಎಫ್‍ಐಆರ್ ದಾಖಲಾಗಿದೆ.

ಬೇರೆ ಯಾವುದೋ ಉದ್ದೇಶಕ್ಕಾಗಿ ಫೈವ್ ಸ್ಟಾರ್ ಹೋಟೆಲ್ ಗೆ ಸನ್ನಿ ಲಿಯೋನ್ ಬಂದಿದ್ದಾಳೆಂದು ತಿಳಿದ ಸಾರ್ವಜನಿಕರು ಅವಳ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಸನ್ನಿ ಲಿಯೋನ್ ನಟನೆಯ  ಏಕ್ ಪಹೆಲೀ ಲೀಲಾ ಚಿತ್ರದ ಬಿಡುಗಡೆಯ ಹಂತದಲ್ಲಿರುವುದರಿಂದ ಚಿತ್ರದ ಪ್ರಮೋಷನ್‍ನನ್ನು ಫೈವ್ ಸ್ಟಾರ್ ಹೋಟೆಲ್‍ನಲ್ಲಿ ಆಯೋಜಿಸಲಾಗಿತ್ತು. ಆದರೆ ಕೊನೆ ಹಂತದಲ್ಲಿ ಬೇರೆಡೆ ಸ್ಥಳಾಂತರಿಸಲಾಯಿತು.

ಆದರೆ ಅಲ್ಲಿನ ಜನ ಸನ್ನಿ 'ಬೇರೆ ಉದ್ದೇಶ'ಕ್ಕಾಗಿ ಬಂದಿದ್ದಾಳೆ ಎಂದು ತಿಳಿದು ಅವಳ ಮೇಲೆ ದೂರು ದಾಖಲಿಸಿದ್ದರು. ಸನ್ನಿ ಲಿಯೋನ್ ತಂಡದವರು ಸಿನಿಮಾ ಪ್ರಮೋಷನ್‍ಗೆ ಬಂದಿದ್ದಾಗಿ ಖಚಿತಪಡಿಸಿದ  ಮೇಲೆ ಸಾರ್ವಜನಿಕರು ಕೇಸ್ ವಾಪಸ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನೀವು ಎಷ್ಟೇ ಕಿರುಚಾಡಿದ್ರು, ನನ್ನ ಸಮಾಧಿ ತೋಡಲು ಸಾಧ್ಯವಿಲ್ಲ'; ರಾಜ್ಯಸಭೆಯಲ್ಲಿ ವಿಪಕ್ಷಗಳ ವಿರುದ್ಧ ಮೋದಿ ಗುಡುಗು!

ವಾಷಿಂಗ್ ಟನ್ ಪೋಸ್ಟ್ ನ 300 ಪತ್ರಕರ್ತರ ಉದ್ಯೋಗ ಕಡಿತ; ನೌಕರಿ ಕಳೆದುಕೊಂಡ ಪುತ್ರನ ಬಗ್ಗೆ ಶಶಿ ತರೂರ್ ಹೇಳಿದ್ದೇನು?

Video: ಸ್ಪೀಕರ್ ಹಿಂದೆ ಅಡಗಿಕೊಂಡ ಪ್ರಧಾನಿ ಮೋದಿ; ಬೆದರಿಕೆ ಹೇಳಿಕೆ 'ಸಂಪೂರ್ಣ ಸುಳ್ಳು' ಎಂದ ಕಾಂಗ್ರೆಸ್

ಸತ್ಯಕ್ಕೆ ಹೆದರಿ, ಸುಳ್ಳಿನಲ್ಲಿ ಆಶ್ರಯ: ರಾಜ್ಯಸಭೆಯಲ್ಲಿನ ಪ್ರಧಾನಿ ಭಾಷಣದ ವಿರುದ್ಧ ರಾಹುಲ್ ಕಿಡಿ!

ಹೊಸ ವ್ಯಾಪಾರ ಒಪ್ಪಂದ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ಗೆ ದೊಡ್ಡ ಶಾಕ್ ನೀಡಿದ ಭಾರತ!

SCROLL FOR NEXT