ವಿನ್ ಡೀಸೆಲ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ?
ಹಾಲಿವುಡ್ ನಟ ವಿನ್ ಡೀಸೆಲ್ ಅವರೊಂದಿಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ವದಂತಿಗೆ ರೆಕ್ಕೆ ಪುಕ್ಕ ಬಂದಿದೆ.
ನವದೆಹಲಿ: ಹಾಲಿವುಡ್ ನಟ ವಿನ್ ಡೀಸೆಲ್ ಅವರೊಂದಿಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ವದಂತಿಗೆ ರೆಕ್ಕೆ ಪುಕ್ಕ ಬಂದಿದೆ.
ಇತ್ತೀಚೆಗಷ್ಟೇ ನಟ ವಿನ್ ಡಿಸೇಲ್ ಅವರೊಂದಿಗಿನ ತಮ್ಮ ಚಿತ್ರವನ್ನು ದೀಪಿಕಾ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದರು. ಆ ಚಿತ್ರದ ಹಿಂಭಾಗ 'ಕ್ಷ್Xಕ್ಷ್' ಎಂದಿತ್ತು. ಆದುದರಿಂದ ಅಭಿಮಾನಿಗಳು ದೀಪಿಕಾ ಮುಂದಿನ ಚಿತ್ರದಲ್ಲಿ ವಿನ್ ಡೀಸೆಲ್ ಜೊತೆಗೆ ನಟಿಸಲಿದ್ದಾರೆ ಎಂದು ಊಹಿಸಿದ್ದಾರೆ.
'ತಮಾಶಾ' ನಟಿ ಸದ್ಯಕ್ಕೆ 'ಬಾಜಿರಾವ್ ಮಸ್ತಾನಿ' ಸಿನೆಮಾ ಬಿಡುಗಡೆಗೆ ಕಾಯುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.