ಬಾಜೀರಾವ್ ಮಸ್ತಾನಿ ಚಿತ್ರದ ಪೋಸ್ಟರ್ 
ಬಾಲಿವುಡ್

ಪುಣೆ ಥಿಯೇಟರ್ ಗಳಲ್ಲಿ ಬಾಜೀರಾವ್ ಮಸ್ತಾನಿ ಪ್ರದರ್ಶನ ರದ್ದು

ಪ್ರತಿಭಟನೆ ಹಿನ್ನೆಲೆಯಲ್ಲಿ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ "ಬಾಜಿರಾವ್‌ ಮಸ್ತಾನಿ' ಹಿಂದಿ ಸಿನಿಮಾ ಪ್ರದರ್ಶನವನ್ನು ಪುಣೆಯ ಥಿಯೇಟರ್ ಗಳಲ್ಲಿ ರದ್ದುಗೊಳಿಸಲಾಗಿದೆ....

ಮುಂಬಯಿ: ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ "ಬಾಜಿರಾವ್‌ ಮಸ್ತಾನಿ' ಹಿಂದಿ ಸಿನಿಮಾ ಪ್ರದರ್ಶನವನ್ನು ಪುಣೆಯ ಥಿಯೇಟರ್ ಗಳಲ್ಲಿ ರದ್ದುಗೊಳಿಸಲಾಗಿದೆ.

ಬಾಜಿರಾವ್‌ ಮಸ್ತಾನಿ ಸಿನಿಮಾದಲ್ಲಿ ಮರಾಠಾ ಪೇಶ್ವೆ ಬಾಜೀರಾವ್ ಮತ್ತು ಆತನ ಎರಡನೇ ಪತ್ನಿ ಮಸ್ತಾನಿ ಕುರಿತ ಕಥೆಯಿದ್ದು ಇತಿಹಾಸವನ್ನು ತಿರುಚಲಾಗಿದೆ ಎಂದು ಬಿಜೆಪಿ ಯುವ ಘಟಕ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಚಿತ್ರ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ರಣವೀರ ಸಿಂಗ್‌, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ ಅಭಿನಯಿಸಿರುವ ಈ ಚಿತ್ರ ಇಂದು ದೇಶಾದ್ಯಂತ ಬಿಡುಗಡೆಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!