ರಾಖಿ ಸಾವಂತ್-ವಿರಾಟ್ ಕೊಹ್ಲಿ 
ಬಾಲಿವುಡ್

ರಾಖಿಗೆ ವಿರಾಟ್ ಕೊಹ್ಲಿ ಮೇಲೆ ಲವ್ ಆಗಿದೆಯಂತೆ...!?

ವಿವಾದಾತ್ಮಕ ಹೇಳಿಕೆಗಳಿಂದ ವಿವಾದದ ರಾಣಿ ಎಂದು ಖ್ಯಾತಿ ಪಡೆದಿದ್ದ ಐಟಂ ಗರ್ಲ್ ರಾಖಿ ಸಾವಂತ್ ಇದೀಗ ಈಗ ಮತ್ತೆ ಸುದ್ದಿಗೆ ಬಂದಿದ್ದು, ಭಾರತ ತಂಡದ ಆಟಗಾರ ವಿರಾಟ್ ಕೊಹ್ಲಿ ಮೇಲೆ ಹೇಳಲಾಗದಷ್ಟು ಪ್ರೀತಿಯಾಗಿದೆ ಎಂದು ಹೇಳುವ ಮೂಲಕ ಬಾಲಿವುಡ್ ನಲ್ಲಿ ಬಾಂಬ್ ಒಂದನ್ನು ಸಿಡಿಸಿದ್ದಾರೆ...

ವಿವಾದಾತ್ಮಕ ಹೇಳಿಕೆಗಳಿಂದ ವಿವಾದದ ರಾಣಿ ಎಂದು ಖ್ಯಾತಿ ಪಡೆದಿದ್ದ ಐಟಂ ಗರ್ಲ್ ರಾಖಿ ಸಾವಂತ್ ಇದೀಗ ಈಗ ಮತ್ತೆ ಸುದ್ದಿಗೆ ಬಂದಿದ್ದು, ಭಾರತ ತಂಡದ ಆಟಗಾರ ವಿರಾಟ್ ಕೊಹ್ಲಿ ಮೇಲೆ ಹೇಳಲಾಗದಷ್ಟು ಪ್ರೀತಿಯಾಗಿದೆ ಎಂದು ಹೇಳುವ ಮೂಲಕ ಬಾಲಿವುಡ್ ನಲ್ಲಿ ಬಾಂಬ್ ಒಂದನ್ನು ಸಿಡಿಸಿದ್ದಾರೆ.

ಮುಂಬೈ ನಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ, ಈ ವಿವಾದಿತ ನಟಿ ಇದ್ದಕ್ಕಿದ್ದಂತೆ ವಿರಾಟ್ ಮೇಲೆ ಪ್ರೀತಿಯಾಗಿಬಿಟ್ಟಿದೆ. ವಿರಾಟ್ ಎಂದರೆ ತುಂಬಾ ಇಷ್ಟ. ಅನುಷ್ಕಾ ಶರ್ಮಾ ತನ್ನ ಪ್ರೀತಿಯನ್ನು ಹೇಳಲು ಹೆದರುತ್ತಿದ್ದಾಳೆ. ಸಾರ್ವಜನಿಕವಾಗಿ ಇನ್ನು ಅನುಷ್ಕಾ ಶರ್ಮಾ ತನ್ನ ಪ್ರೀತಿಯನ್ನು ಒಪ್ಪಿಕೊಂಡಿಲ್ಲ. ಆದರೆ ನಾನು ಅನುಷ್ಕಾಳ ಹಾಗಲ್ಲ. ನನಗೆ ನನ್ನ ಪ್ರೀತಿಯನ್ನು ಹೇಳಿಕೊಳ್ಳಲು ಯಾರ ಮೇಲೂ ಭಯವಿಲ್ಲ. ನಿರ್ಭಯವಾಗಿ ನನ್ನ ಪ್ರೀತಿಯನ್ನು ಸಾರ್ವಜನಿಕವಾಗಿ ಹೇಳುತ್ತೇನೆ.

ನನಗೆ ವಿರಾಟ್ ಕೊಹ್ಲಿ ಎಂದರೆ ತುಂಬಾ ಇಷ್ಟ. ವಿರಾಟ್ ನನ್ನು ಬಹಳ ದಿನದಿಂದಲೂ ತುಂಬಾ ಪ್ರೀತಿಸುತ್ತಿದ್ದೇನೆ, ವಿರಾಟ್ ಎಂದರೆ ನನೆಗೆ ಹುಚ್ಚು ಪ್ರೀತಿಯಾಗಿಬಿಟ್ಟಿದೆ ಎಂದು ಹೇಳಿದ್ದಾಳೆ. ಈ ಮೂಲಕ ನೇರವಾಗಿ ಪ್ರೀತಿಯ ಬೆದರಿಕೆಯನ್ನೂ ರಾಖಿ ಅನುಷ್ಕಾಗೆ ನೀಡಿದ್ದಾಳೆ. ರಾಖಿ ಸಾಂವತ್ ಅವರ ಈ ಹೇಳಿಕೆಗೆ ಅನುಷ್ಕಾ ಮುಂದೆ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT