ಅಜಯ್ ದೇವಗನ್ 
ಬಾಲಿವುಡ್

ಬಾಲಿವುಡ್ ನಟ ಅಜಯ್ ದೇವಗನ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಬಾಲಿವುಡ್ ಸಿಂಗಂ ನಟ ಅಜಯ್ ದೇವಗನ್ ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದರು.

ಬಾಲಿವುಡ್ ಸಿಂಗಂ ನಟ ಅಜಯ್ ದೇವಗನ್ ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ  ತಮ್ಮ ನೆಚ್ಚಿನ ನಟನನ್ನು ನೋಡಿದ ಅಭಿಮಾನಿಗಳು ಫುಲ್ ಖುಷಿಯಾದರು. ಕೆಲವರು ಅಜಯ್ ದೇವಗನ್ ಜೊತೆ ಸೆಲ್ಫೀ ತೆಗೆದು ಕೊಂಡರೇ ಮತ್ತೆ ಕೆಲವರು ಆಟೋಗ್ರಾಫ್ ಹಾಕಿಸಿಕೊಂಡರು.

ಅಜಯ್ ದೇವಗನ್ ಕುಕ್ಕೆ ಶ್ರೀ ಸುಬ್ರಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಅಲ್ಲಿ ಹಲವು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಒಂದು ರಾತ್ರಿ ಪೂರ್ತಿ ಕುಕ್ಕೆ ಸುಬ್ರಮಣ್ಯದ ಹೋಟೆಲ್ ನಲ್ಲಿ  ಅಜಯ್ ದೇವಗನ್ ತಂಗಿದ್ದರು.

ಇನ್ನು ಅಜಯ್ ದೇವಗನ್  ಶಿವಾಯ್ ಚಿತ್ರ ನಿರ್ದೇಶಿಸುತ್ತಿದ್ದೂ, ಅದಕ್ಕಾಗಿ ಕುಕ್ಕೆ ಸುಬ್ರಮಣ್ಯ ದೇವರ ಸನ್ನಿಧಿಯಲ್ಲಿ ಪೂಜೆ ನೆರವೇರಿಸುವಂತೆ ಅಜಯ್ ದೇವಗನ್  ಅವರಿಗೆ ತಮ್ಮ ಸ್ನೇಹಿತರೊಬ್ಬರು ಸಲಹೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕುಕ್ಕೆ ದೇವಾಲಯದಲ್ಲಿ ಹಲವು  ಪೂಜೆಗಳನ್ನು ನೆರವೇರಿಸಲಾಯ್ತು.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್