ಬಾಜಿರಾವ್ ಮಸ್ತಾನಿ 
ಬಾಲಿವುಡ್

ಬಾಜಿರಾವ್ ಗಿನ್ನೆಸ್ ದಾಖಲೆ

ಬಾಜಿರಾವ್ ಮಸ್ತಾನಿ ಬಿಡುಗಡೆಗೆ ಮೊದಲೇ ಗಿನ್ನೆಸ್ ದಾಖಲೆ ಬರೆದಿದೆ. ಸಂಜಯ್ ಲೀಲಾ ಬನ್ಸಾಲಿಯ ಈ ಮಹತ್ವಾಕಾಂಕ್ಷೆಯ...

ಬಾಜಿರಾವ್ ಮಸ್ತಾನಿ ಬಿಡುಗಡೆಗೆ ಮೊದಲೇ ಗಿನ್ನೆಸ್ ದಾಖಲೆ ಬರೆದಿದೆ. ಸಂಜಯ್ ಲೀಲಾ ಬನ್ಸಾಲಿಯ ಈ ಮಹತ್ವಾಕಾಂಕ್ಷೆಯ ಚಿತ್ರದ `ಗಜಾನನ' ಹಾಡನ್ನು ದಾಖಲೆ ರೀತಿಯಲ್ಲಿ ಬಿಡುಗಡೆ ಮಾಡಲಾಯ್ತು. 
ಪುಣೆಯ ಛತ್ರಪತಿ ಶಿವಾಜಿ ಕ್ರೀಡಾ ಕಾಂಪ್ಲೆಕ್ಸ್‍ನಲ್ಲಿ ನಡೆದ ಈ ಸಮಾರಂಭದಲ್ಲಿ 5000 ವಿದ್ಯಾರ್ಥಿಗಳು ಭಾಗವಹಿಸಿ, ಗಣಪತಿಯ ಪ್ರತಿಕೃತಿಯನ್ನು ಮಾನವ ಸರಪಣಿ ನಿರ್ಮಿಸಿ ರಚಿಸಿದರು. ಚಿತ್ರದ ಮುಖ್ಯ ಪಾತ್ರಗಳಲ್ಲಿರುವ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಸ್ಥಳದಲ್ಲಿದ್ದರು. 
'ಗಜಾನನ' ಹಾಡನ್ನು ಹಾಡಿದ ಸುಖ್ವಿಂದರ್ ಅದನ್ನು ಗುಂಪಿನ ಮುಂದೆ ಹಾಡಿ, ರಣವೀರ್ ಡೋಲು ಬಜಾಯಿಸಿ ರಂಜಿಸಿದರು. 'ಗಣಪತಿ ಅಧ್ಯಾತ್ಮಿಕ ಶಕ್ತಿಯ ಸಂಕೇತ. ಇದು ನಮ್ಮ ಚಿತ್ರದ ಪ್ರಚಾರಕ್ಕೆ ಸೂಕ್ತ ಆರಂಭ' ಅಂದವರು ಬನ್ಸಾಲಿ. ಡಿಸೆಂಬರ್ 18ರಂದು ಬಾಜಿರಾವ್ ಮಸ್ತಾನಿ ತೆರೆಗೆ ಬರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಈ ರಾತ್ರಿ ನನ್ನ ಜೊತೆ ಮಲಗು: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ನಿತಿ ಟೇಲರ್!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!