ಅಮೀರ್ ಖಾನ್ ಮತ್ತು ಸನ್ನಿ ಲಿಯೋನ್ 
ಬಾಲಿವುಡ್

ಸನ್ನಿ ಲಿಯೋನ್ ಜೊತೆ ಯಾವುದೇ ಚಿತ್ರದಲ್ಲಿ ಅಭಿನಯಿಸುತ್ತಿಲ್ಲ : ಅಮೀರ್ ಖಾನ್

: ಡೆಲ್ಲಿ ಬೆಲ್ಲಿ ಚಿತ್ರದಲ್ಲಿ ಅಮೀರ್ ಖಾನ್, ಸನ್ನಿ ಲಿಯೋನ್ ನಟಿಸುತ್ತಿದ್ದಾರೆ ಎಂದು ಹರಡಿದ್ದ ಗಾಳಿ ಸುದ್ದಿಗೆ ನಟ ಆಮೀರ್ ಖಾನ್ ತೆರೆ ಎಳೆದಿದ್ದಾರೆ.

ಮುಂಬಯಿ: ಡೆಲ್ಲಿ ಬೆಲ್ಲಿ ಚಿತ್ರದಲ್ಲಿ ಅಮೀರ್ ಖಾನ್, ಸನ್ನಿ ಲಿಯೋನ್ ನಟಿಸುತ್ತಿದ್ದಾರೆ ಎಂದು ಹರಡಿದ್ದ ಗಾಳಿ ಸುದ್ದಿಗೆ ನಟ ಆಮೀರ್ ಖಾನ್ ತೆರೆ ಎಳೆದಿದ್ದಾರೆ.

ಸನ್ನಿ  ಲಿಯೋನ್ ಜತೆಗೆ ಅಭಿನಯಿಸಲು  ನಾನು ಸಹಿ ಹಾಕಿಲ್ಲ, ಆದ್ರೆ ಅವರ ಜತೆ ನಟಿಸಲು ಇಚ್ಛಿಸುತ್ತೇನೆ ಎಂದು ಅಮೀರ್ ಖಾನ್  ಹೇಳಿದ್ದಾರೆ.  'ಡೆಲ್ಲಿ ಬೆಲ್ಲಿ'  ಚಿತ್ರಕ್ಕಾಗಿ ಅಮೀರ್ -ಸನ್ನಿ ಜತೆಗೆ ಸ್ಕ್ರೀನ್ ಶೇರ್ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಇವೆಂಟ್‌ನಲ್ಲಿ ಭಾಗಿಯಾಗಿದ್ದ ಅಮೀರ್ ಖಾನ್ ಎಲ್ಲಾ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಚಿತ್ರಜಗತ್ತಿನಲ್ಲಿ ಮಿಸ್ಟರ್ ಪರ್‌ಫೆಕ್ಷನಿಸ್ಟ್ ಎಂದೇ ಖ್ಯಾತಿ ಪಡೆದಿರುವ ಅಮೀರ್ ಖಾನ್ 'ಖಯಾಮತ್ ಸೇ ಖಯಾಮತ್ ತಕ್' ಚಿತ್ರದಿಂದ ಇತ್ತೀಚಿನ 3 ಈಡಿಯಟ್ಸ್, ಪಿಕೆ, ವರೆಗೆ ಅಮೀರ್ ಖಾನ್ ಬಹುತೇಕ ಹಿಟ್ ಚಿತ್ರಗಳನ್ನೇ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಸಂಘರ್ಷ ತೀವ್ರ: Hormuz ಜಲಸಂಧಿ ಬಳಿ ಅಮೆರಿಕ ಭೀಕರ ವೈಮಾನಿಕ ದಾಳಿ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ..!

ಬದಲಾದ ಸಂಸತ್ ಬಲಾಬಲದ ನಡುವೆ ಮುಂಗಾರು ಅಧಿವೇಶನ; ಜು.19 ರಂದು ಸರ್ವಪಕ್ಷಗಳ ಸಭೆ; ಜಿದ್ದಾಜಿದ್ದಿನ ರಾಜಕೀಯಕ್ಕೆ ವೇದಿಕೆ ಸಜ್ಜು..!

2028 ವಿಧಾನಸಭಾ ಚುನಾವಣೆ: BJP ಬಣ ಬಡಿದಾಟದ ಲಾಭ JDSಗೆ?; NDA ಸಿಎಂ ರೇಸ್‌ನಲ್ಲಿ ಕುಮಾರಸ್ವಾಮಿ ಹೆಸರು ಮುನ್ನೆಲೆಗೆ..!

Bangkok pubನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಜೀವ ದಹನ; 63ಕ್ಕೂ ಹೆಚ್ಚು ಮಂದಿಗೆ ಗಾಯ, ವಿದ್ಯುತ್ ದೋಷವೇ ದುರಂತಕ್ಕೆ ಕಾರಣ?

ರಾಹುಲ್ ದ್ರಾವಿಡ್ ಇಂಗ್ಲೆಂಡ್ ಟೆಸ್ಟ್ ತಂಡದ ಮುಂದಿನ ಕೋಚ್ ಆಗ್ತಾರಾ?