ನವದೆಹಲಿ: ಬಾಲಿವುಡ್ ಬಹುನಿರೀಕ್ಷಿತ ಬಾರ್ ಬಾರ್ ದೆಖೋ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.
ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಕತ್ರಿನಾ ಕೈಫ್ ಹಾಗೂ ಸಿದ್ದಾರ್ಥ್ ಮಲ್ಹೋತ್ರ ತೆರೆ ಹಚ್ಚಿಕೊಳ್ಳುತ್ತಿದ್ದಾರೆ. ಸಿದ್ದಾರ್ಥ್ ಮಲ್ಹೋತ್ರ ಅವರು ತಮ್ಮ ಟ್ವಿಟ್ಟರ್ ನಲ್ಲಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ.