ಎಆರ್ ರೆಹಮಾನ್ 
ಬಾಲಿವುಡ್

ವಿಶ್ವಸಂಸ್ಥೆಯಲ್ಲಿ ಸಂಗೀತ ಪ್ರದರ್ಶನ ನೀಡುತ್ತಿರುವ 2ನೇ ಭಾರತೀಯ ರೆಹಮಾನ್

ವಿಶ್ವಸಂಸ್ಥೆಯಲ್ಲಿ 70ನೇ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆ ಎರಡು ಭಾರಿ ಆಸ್ಕರ್ ಪ್ರಶಸ್ತಿ ಪಡೆದಿರುವ ಸಂಗೀತ ಮಾಂತ್ರಿಕ ಎ.ಆರ್ ರೆಹಮಾನ್ ವಿಶ್ವಸಂಸ್ಥೆಯಲ್ಲಿ ಪ್ರದರ್ಶನ...

70ನೇ ಭಾರತ ಸ್ವಾತಂತ್ರ್ಯೋತ್ಸವ ಆಚರಣೆ ಹಿನ್ನೆಲೆ ವಿಶ್ವಸಂಸ್ಥೆಯಲ್ಲಿ ಆಸ್ಕರ್ ಪ್ರಶಸ್ತಿ ಪುರಸ್ಕೃತ ಸಂಗೀತ ಮಾಂತ್ರಿಕ ಎ.ಆರ್ ರೆಹಮಾನ್ ಪ್ರದರ್ಶನ ನೀಡಲಿದ್ದು, ಎಂ.ಎಸ್ ಸುಬ್ಬಲಕ್ಷ್ಮೀ ತರುವಾಯ ಪ್ರದರ್ಶನ ನೀಡುತ್ತಿರುವ ಭಾರತೀಯನಾಗಿದ್ದಾರೆ. 
1966ರ ಆಗಸ್ಟ್ 15ರಂದು ಸಂಗೀತ ವಿದುಷಿ ಎಂ.ಎಸ್‌. ಸುಬ್ಬಲಕ್ಷ್ಮೀ ಅವರು ಮೊದಲ ಬಾರಿಗೆ ವಿಶ್ವಸಂಸ್ಥೆಯಲ್ಲಿ ಪ್ರದರ್ಶನ ನೀಡಿದ್ದರು. ಇದೀಗ ಸುಬ್ಬಲಕ್ಷ್ಮಿ ಅವರ ಪ್ರದರ್ಶನಕ್ಕೆ 50 ವರ್ಷ ತುಂಬಲಿದ್ದು ಈ ವೇಳೆ ರೆಹಮಾನ್ ಪ್ರದರ್ಶನ ನೀಡಲಿದ್ದಾರೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಸೆಯ್ಯದ್ ಅಕ್ಬರುದ್ದೀನ್ ಟ್ವೀಟ್ ಮಾಡಿದ್ದಾರೆ. 
ರೆಹಮಾನ್ ಅವರು ಹಲವು ಗೀತೆಗಳನ್ನು ಹಾಡಲಿದ್ದಾರೆ ಎಂದು ಸೆಯ್ಯದ್ ಅಕ್ಬರುದ್ದೀನ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ