ಬಾಲಿವುಡ್ ನಟಿ ಸೋಫಿಯಾ ನಿಶ್ಚಿತಾರ್ಥ
ಬ್ರಿಟಿಷ್ ಮೂಲದ ಬಾಲಿವುಡ್ ನಟಿ ಸೋಫಿಯಾ ಚೌಧರಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಕೆಲ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ...
ಬ್ರಿಟಿಷ್ ಮೂಲದ ಬಾಲಿವುಡ್ ನಟಿ ಸೋಫಿಯಾ ಚೌಧರಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಕೆಲ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.
ಸೋಫಿಯಾ ಟ್ವೀಟರ್ ನಲ್ಲಿ ನಿಶ್ಚಿತಾರ್ಥ ಉಂಗುರವನ್ನು ಹಾಕಿಕೊಂಡಿರುವ ಫೋಟೋವನ್ನು ಶೇರ್ ಮಾಡಿದ್ದು ತಮ್ಮ ಕೈ ಹಿಡಿಯುವ ಅದೃಷ್ಟವಂತ ಯಾರೆನ್ನುವುದನ್ನು ಬಹಿರಂಗಪಡಿಸಿಲ್ಲ. ಸೋಫಿಯಾಗೆ ಬಾಲಿವುಡ್ ಬೆಡಗಿಯರಾದ ಬಿಪಾಷ ಬಸು, ನೇಹಾ ದುಪಿಯಾ ಸೇರಿದಂತೆ ಹಲವು ನಟಿಮಣಿಯರು ಶುಭ ಕೋರಿದ್ದಾರೆ.
ಸೋಫಿಯಾ ಬಾಲಿವುಡ್ ನ ಶಾದಿ ನಂ.1, ಫ್ಯಾರ್ ಕೇ ಸೈಡ್ ಇಫೆಕ್ಷನ್, ಹೇ ಬೇಬಿ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ,
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.