ಸೋನಮ್ ಕಪೂರ್ 
ಬಾಲಿವುಡ್

ಚಿಕ್ಕವಳಿದ್ದಾಗ ನಾನು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ: ಅನಿಲ್ ಕಪೂರ್ ಪುತ್ರಿ ಸೋನಮ್

ನಾನು ಚಿಕ್ಕವಳಿದ್ದಾಗ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇ ಎಂದು ಬಾಲಿವುಡ್ ನಟಿ ಸೋಮನ್ ಕಪೂರ್ ಹೇಳಿಕೊಂಡಿದ್ದಾರೆ...

ನಾನು ಚಿಕ್ಕವಳಿದ್ದಾಗ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇ ಎಂದು ಬಾಲಿವುಡ್ ನಟಿ ಸೋಮನ್ ಕಪೂರ್ ಹೇಳಿಕೊಂಡಿದ್ದಾರೆ. 
ಬಾಲಿವುಡ್ ಖ್ಯಾತ ನಟ ಅನಿಲ್ ಕಪೂರ್ ಅವರ ಪುತ್ರಿ ಸೋನಮ್ ಕಪೂರ್ ಅವರು ಚಿಕ್ಕ ವಯಸ್ಸಿನಲ್ಲಿ ತಮ್ಮ ಮೇಲಾದ ಲೈಂಗಿಕ ದೌರ್ಜನ್ಯವನ್ನು ಧೈರ್ಯವಾಗಿ ಹೇಳಿಕೊಂಡಿದ್ದಾರೆ. 
2016ರ ಹಿಟ್ ಸಿನಿಮಾಗಳ ನಟಿಯರನ್ನು ಚಿತ್ರ ವಿಮರ್ಶಕ ರಾಜೀವ್ ಮಸಂದ್ ಅವರು ಒಂದೆಡೆ ಸೇರಿಸಿ ರೌಂಡ್ ಟೇಬಲ್ ಕಾನ್ಫರೆನ್ಸ್ ಅನ್ನೋ ಕಾರ್ಯಕ್ರಮ ಮಾಡಿದ್ದರು. ಈ ವೇಳೆ ಸೋನಮ್ ತಮ್ಮ ಮೇಲಾದ ಲೈಂಗಿಕ ಕಿರುಕುಳವನ್ನು ಬಹಿರಂಗವಾಗಿ ಹೇಳಿಕೊಂಡಿದ್ದು, ಆ ಅನುಭವ ನೋವು ಹೇಳಲಾಗದ್ದು ಎಂದು ಹೇಳಿದ್ದಾರೆ. 
ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿಯರಾದ ಅಲಿಯಾ ಭಟ್ ಅನುಷ್ಕಾ ಶರ್ಮಾ, ಸೋನಮ್ ಕಪೂರ್, ವಿದ್ಯಾಬಾಲನ್ ಹಾಗೂ ರಾಧಿಕಾ ಆಪ್ಟೆ ಅವರು ಭಾಗವಹಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!