ನಾನು ಕರೀನಾ ಕಪೂರ್ ಅವರ ದೊಡ್ಡ ಅಭಿಮಾನಿ: ಅರ್ಜುನ್ ಕಪೂರ್
ಅರ್ಜುನ್ ಕಪೂರ್ ಹಾಗೂ ಕರೀನಾ ಕಪೂರ್ ಅಭಿನಯದ ಕೀ ಅಂಡ್ ಕ ಚಿತ್ರ ಬಿಡುಗಡೆಗೆ ರೆಡಿಯಾಗಿದ್ದು, ಅರ್ಜುನ್ ಕಪೂರ್ ತಮ್ಮ ಸಹ ನಟಿ ಕರೀನಾ ಕಪೂರ್ ಬಗ್ಗೆ ಮೆಚ್ಚುಗೆಯ...
ಅರ್ಜುನ್ ಕಪೂರ್ ಹಾಗೂ ಕರೀನಾ ಕಪೂರ್ ಅಭಿನಯದ ಕೀ ಅಂಡ್ ಕ ಚಿತ್ರ ಬಿಡುಗಡೆಗೆ ರೆಡಿಯಾಗಿದ್ದು, ಅರ್ಜುನ್ ಕಪೂರ್ ತಮ್ಮ ಸಹ ನಟಿ ಕರೀನಾ ಕಪೂರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
30 ವರ್ಷದ ಅರ್ಜುನ್ ಕಪೂರ್ ನಾನು ಕರೀನಾ ಕಪೂರ್ ಅವರ ದೊಡ್ಡ ಅಭಿಮಾನಿ. ಕರೀನಾ ಅವರು ಅದ್ಭುತ ನಟಿ ಅವರೊಂದಿಗೆ ನಟಿಸುವುದೆಂದರೆ ಅದ್ಭುತ ಎಂದು ಹೇಳಿದ್ದಾರೆ.
ಕರೀನಾ ಕಪೂರ್ ಅವರೊಂದಿಗೆ ಸ್ಕ್ರೀನ್ ಶೇರ್ ಮಾಡಿದ್ದು, ಅದ್ಭುತ ಅನುಭವ ಎಂದು ಕಪೂರ್ ಹೇಳಿದ್ದಾರೆ.
ಬಾಲ್ಕಿ ನಿರ್ದೇಶನದ ಕೀ ಅಂಡ್ ಕ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಹಾಗೂ ಜಯ ಬಚ್ಚನ್ ಸಹ ಅಭಿನಯಿಸುತ್ತಿದ್ದು, ಚಿತ್ರ ಏಪ್ರಿಲ್ 1ಕ್ಕೆ ಬಿಡುಗಡೆಯಾಗಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.