ನಟಿ ರೇಖಾ ಮತ್ತು ಐಶ್ವರ್ಯಾ ರೈ 
ಬಾಲಿವುಡ್

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟಿ ರೇಖಾರನ್ನು 'ಅಮ್ಮ' ಎಂದು ಕರೆದ ಐಶ್ವರ್ಯಾ ರೈ

ಸಾನ್ ಸುಯಿ ಸ್ಟಾರ್ ಡಸ್ಟ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನಟಿ ರೇಖಾರಿಂದ ಪ್ರಶಸ್ತಿ ಪಡೆದ ನಟಿ ಐಶ್ವರ್ಯಾ ರೈ ಬಚ್ಚನ್ ರೇಖಾ ಅವರನ್ನು ಅಮ್ಮ ಎಂದು ...

ಮುಂಬಯಿ: ಸಾನ್ ಸುಯಿ ಸ್ಟಾರ್ ಡಸ್ಟ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನಟಿ ರೇಖಾರಿಂದ ಪ್ರಶಸ್ತಿ ಪಡೆದ ನಟಿ ಐಶ್ವರ್ಯಾ ರೈ ಬಚ್ಚನ್ ರೇಖಾ ಅವರನ್ನು ಅಮ್ಮ ಎಂದು ಸಂಬೋಧಿಸಿದ್ದಾರೆ.

ಐದು ವರ್ಷಗಳ ನಂತರ ಮತ್ತೆ  ಬಾಲಿವುಡ್ ಗೆ ಎಂಟ್ರಿ ಪಡೆದಿರುವ ನಟಿ ಐಶ್ವರ್ಯಾ ರೈಗೆ ಸಂಜಯ್ ಗುಪ್ತಾ ನಿರ್ದೇಶನದ ಜಸ್ಬಾ ಚಿತ್ರದ ಅಭಿನಯಕ್ಕಾಗಿ ಪ್ರಶಸ್ತಿ ನೀಡಲಾಯಿತು.

ಸ್ಟಾರ್ ಡಸ್ಟ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಐಶ್ವರ್ಯಾ ಥ್ಯಾಂಕ್ಯೂ ಮಾ ಎಂದು ರೇಖಾ ಅವರಿಗೆ ಹೇಳಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ನಟ ಅಮಿತಾಬ್ ಬಚ್ಚನ್ ರೇಖಾ ಮತ್ತು ತಮ್ಮ ಸೊಸೆ ಐಶ್ವರ್ಯಾ ರೈ ವೇದಿಕೆ ಹಂಚಿಕೊಂಡಿದ್ದನ್ನು ನೋಡಿ ಮೂಕ ಪ್ರೇಕ್ಷಕರಂತೆ ಕುಳಿತಿದ್ದರು.

ಹಲವು ವರ್ಷಗಳ ಹಿಂದೆ ಅಮಿತಾಬ್ ಬಚ್ಚನ್ ಮತ್ತು ರೇಖಾ ನಡುವೆ ಪ್ರೇಮಾಂಕುರವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ