3 ಈಡಿಯೆಟ್ಸ್ 
ಬಾಲಿವುಡ್

3 ಈಡಿಯೆಟ್ಸ್ ಚಿತ್ರದ ಸೀಕ್ವೆಲ್ ಬಗ್ಗೆ ಸುಳಿವು ನೀಡಿದ ಅಮೀರ್ ಖಾನ್

2009 ರಲ್ಲಿ ಸೂಪರ್ ಹಿಟ್ ಆಗಿದ್ದ 3 ಈಡಿಯೆಟ್ಸ್ ಚಿತ್ರದ ಸೀಕ್ವೆಲ್ ತೆರೆಗೆ ಬರುವುದರ ಬಗ್ಗೆ ಅಮೀರ್ ಖಾನ್ ಸುಳಿವು ನೀಡಿದ್ದಾರೆ.

ಮುಂಬೈ: 2009 ರಲ್ಲಿ ಸೂಪರ್ ಹಿಟ್ ಆಗಿದ್ದ 3 ಈಡಿಯೆಟ್ಸ್ ಚಿತ್ರದ ಸೀಕ್ವೆಲ್ ತೆರೆಗೆ ಬರುವುದರ ಬಗ್ಗೆ ಅಮೀರ್ ಖಾನ್ ಸುಳಿವು ನೀಡಿದ್ದಾರೆ.

ರಂಗ್ ದೇ ಬಸಂತಿ ಚಿತ್ರದ 10 ನೇ ವಾರ್ಷಿಕೋತ್ಸವ ಆಚರಣೆ ನಡೆಯಲಿರುವ ಬಗ್ಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ತ್ರಿ ಈಡಿಯೆಟ್ಸ್ ಚಿತ್ರದ ಬಗ್ಗೆಯೂ ಮಾತನಾಡಿರುವ ಅಮೀರ್ ಖಾನ್, 3 ಈಡಿಯೆಟ್ಸ್ ಚಿತ್ರದ ಸೀಕ್ವೆಲ್ ಸಾಧ್ಯವಿದೆ ಎಂದು ಹೇಳಿದ್ದಾರೆ.

ಸೀಕ್ವೆಲ್ ಸಾಧ್ಯತೆಯನ್ನು ಎಲ್ಲಿಯೂ ಬ್ರೇಕಿಂಗ್ ನ್ಯೂಸ್ ಮಾಡಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ. 3 ಈಡಿಯೆಟ್ಸ್ ನಿರ್ದೇಶಕ ರಾಜ್ ಕುಮಾರ್ ಹಿರಾನಿ ಸಹ ಈ ಹಿಂದೆ ಚಿತ್ರದ ಸೀಕ್ವೆಲ್ ಮಾಡುವುದಾಗಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

'ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್‌ ಯಂತ್ರವೂ ಸಾಲದು'

ಸದರ್ ಬಜಾರ್ ಅಂಗಡಿಯಲ್ಲಿ ಹೀನ ಕೃತ್ಯ: ನೋಟ್‌ಬುಕ್ ಖರೀದಿಸಲು ಬಂದ ಬಾಲಕಿಗೆ ಕೈ, ಕಾಲು ಕಟ್ಟಿ ಹಾಕಿ ಅತ್ಯಾಚಾರ!

ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಮೂವರ ಸಾವು, Video

ಸರ್ಕಾರಿ ಕಚೇರಿಗಳಲ್ಲಿ ಉರ್ದುವಿನಲ್ಲೂ ಅರ್ಜಿ, ಮಾಹಿತಿ ನೀಡಿ: ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ SDPI ಆಗ್ರಹ: CMಗೆ ಪತ್ರ