ಶಿಲ್ಪಾ ಶೆಟ್ಟಿ - ರಾಜ್ ಕುಂದ್ರಾ 
ಬಾಲಿವುಡ್

ಪತಿ ರಾಜ್ ಕುಂದ್ರಾ ಜತೆ 41ನೇ ಹುಟ್ಟು ಹಬ್ಬ ಆಚರಿಸಿಕೊಂಡ ಶಿಲ್ಪಾ ಶೆಟ್ಟಿ

ಕರಾವಳಿ ಬೆಡಗಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಬುಧವಾರ 41ನೇ ವಸಂತಕ್ಕೆ ಕಾಲಿಟ್ಟಿದ್ದು, ಪತಿ ರಾಜ್ ಕುಂದ್ರಾ ಜೊತೆ ತನ್ನ ನೆಚ್ಚಿನ ರೆಸ್ಟೋರೆಂಟ್...

ಮುಂಬೈ: ಕರಾವಳಿ ಬೆಡಗಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಬುಧವಾರ 41ನೇ ವಸಂತಕ್ಕೆ ಕಾಲಿಟ್ಟಿದ್ದು, ಪತಿ ರಾಜ್ ಕುಂದ್ರಾ ಜೊತೆ ತನ್ನ ನೆಚ್ಚಿನ ರೆಸ್ಟೋರೆಂಟ್ ರೋಮ್ಯಾಂಟಿಕ್ ಡಿನ್ನರ್ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಶಿಲ್ಪಾ ಶೆಟ್ಟಿ ಪತಿಯೊಂದಿಗೆ ಡಿನ್ನರ್ ಮಾಡುತ್ತಿರುವ ಪೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ತಮ್ಮ ವಿಚ್ಛೇದನ ವಿಚಾರವಾಗಿ ಬಾಲಿವುಡ್ ನಲ್ಲಿ ಹುಟ್ಟಿಕೊಂಡಿದ್ದ ಊಹಾಪೋಹಾಗಳಿಗೆ ತೆರೆ ಎಳೆದಿದ್ದಾರೆ.
ಹುಟ್ಟು ಹಬ್ಬದ ಮುನ್ನಾದಿನ ಪತಿಯೊಂದಿಗೆ ಡಿನ್ನರ್ ಮಾಡಿ ಸಂಭ್ರಮಿಸಿದ ಶಿಲ್ಪಾ ಶೆಟ್ಟಿ, ಆ ಕ್ಷಣದ ಚಿತ್ರಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದಾರೆ.
2009ರಲ್ಲಿ ರಾಜ್ ಕುಂದ್ರಾ ಅವರ ಕೈ ಹಿಡಿದ ಶಿಲ್ಪಾ ಶೆಟ್ಟಿ ದಂಪತಿಗಳಿಗೆ ವಿಯಾನ್ ಎಂಬ ಗಂಡು ಮಗುವಿದ್ದು, ಹಿಂದಿಯಲ್ಲಿ ಬಾಜಿಗಾರ್, ದಡ್ಕನ್, ಜಂಗ್, ಇಂಡಿಯನ್, ದಸ್, ದೋಸ್ತಾನ ಸೇರಿದಂತೆ ಹಲವು ಚಿತ್ರದಲ್ಲಿ ಶಿಲ್ಪಾ ಅಭಿನಯಿಸಿದ್ದಾರೆ. ಕನ್ನಡದಲ್ಲಿ ಪ್ರೀತ್ಸೋದ್ ತಪ್ಪಾ, ಆಟೋ ಶಂಕರ್ ಚಿತ್ರದಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ