ಬಿಪಾಶಾ ಬಸು 
ಬಾಲಿವುಡ್

ಏಪ್ರಿಲ್ 30 ರಂದು ಸಪ್ತಪದಿ ತುಳಿಯಲಿದ್ದಾರೆ ನಟಿ ಬಿಪಾಶಾ ಬಸು

ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ನಟ ಕರಣ್ ಸಿಂಗ್ ಗ್ರೋವರ್ ತಮ್ಮ ವಿವಾಹವಾಗಲು ಸಿದ್ಧತೆ ನಡೆಸಿದ್ದಾರೆ.

ಮುಂಬಯಿ: ಬಾಲಿವುಡ್ ನಟಿ ಬಿಪಾಶಾ ಬಸು ಮತ್ತು ನಟ ಕರಣ್ ಸಿಂಗ್ ಗ್ರೋವರ್ ತಮ್ಮ ವಿವಾಹವಾಗಲು ಸಿದ್ಧತೆ ನಡೆಸಿದ್ದಾರೆ.

ತಮ್ಮ ಪ್ರೀತಿಯ ಸಂಬಂಧವನ್ನು ಮದುವೆಯಲ್ಲಿ ಮುಂದುವರಿಸಲು ನಿರ್ಧರಿಸಿದ್ದಾರೆ. ಮೂಲಗಳ ಪ್ರಕಾರ ಎಪ್ರಿಲ್‌ 30 ಕ್ಕೆ ಮುಂಬೈನ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್ ನಲ್ಲಿ  ಈ ಇಬ್ಬರೂ ಬಾಲಿವುಡ್‌ ಸ್ಟಾರ್‌ಗಳು ವಿವಾಹ ಬಂಧನಕ್ಕೊಳಗಾಗಲಿದ್ದಾರೆ,  ಇನ್ನೂ ಬಿಪಾಶಾ ಮದುವೆಗೆ ಸಾಂಪ್ರಾದಾಯಿಕ ಬಂಗಾಳಿ ವಧುವಿನಂತೆ ಸಿಂಗಾರಗೊಳ್ಳಲಿದ್ದಾರೆ,

ಕರಣ್‌ರ ಮೊದಲ ಪತ್ನಿ ಜೆನಿಫರ್‌ ಜೊತೆಗಿನ ಡೈವೊರ್ಸ್‌ ವಿಚಾರ ಹಾಗೆಯೇ ಉಳಿದಿದ್ದ ಕಾರಣದಿಂದಾಗಿ ಬಿಪಾಶ ಹಾಗೂ ಕರಣ್‌ ತಮ್ಮ ಸಂಬಂಧವನ್ನು ಹಾಗೆಯೇ ಮುಂದುವರಿಸಿದ್ದರು. ಆದರೀಗ ಕರಣ್‌ ಡೈವೊರ್ಸ್‌‌ ವಿಚಾರ ಪರಿಹಾರವಾಗಿದೆ. ಕರಣ್‌ ತಾಯಿ ಪ್ರಾರಂಭದಲ್ಲಿ ಇವರ ರಿಲೇಶನ್‌ಶಿಪ್‌ಗೆ ಸಮ್ಮತಿಸಿಲ್ಲವಾದರೂ ಇದೀಗ ಬಿಪ್ಸ್‌ನ್ನು ತನ್ನ ಸೊಸೆಯಾಗಿ ಒಲ್ಲದ ಮನಸ್ಸಿನಿಂದಲೇ ಸ್ವೀಕರಿಸಲು ಗ್ರೀನ್‌ ಸಿಗ್ನಲ್‌ ನೀಡಿದ್ದಾರಂತೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ