ಫಿಕ್ಸ್ ಆಯ್ತು ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮದುವೆ ಡೇಟ್!
ವರ್ಷದ ಕೊನೆಯಲ್ಲಿ ಅಂದರೆ ಡಿಸೆಂಬರ್ 27 ರಂದು ಸಲ್ಮಾನ್ ಖಾನ್ ವಿವಾಹ ನಡೆಸಲು ಸಲ್ಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎನ್ನಲಾಗಿದೆ....
ಮುಂಬಯಿ: ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ತಮ್ಮ ಒಂಟಿ ಜೀವನಕ್ಕೆ ಗುಡ್ ಬೈ ಹೇಳೋ ಕಾಲ ಸನಿಹವಾಗಿದೆ.
ತಮ್ಮ ಗರ್ಲ್ ಫ್ರೆಂಡ್ ಲುಲಿಯಾ ವಂತೂರು ಜೊತೆ ಶೀಘ್ರವೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಈ ವರ್ಷದ ಕೊನೆಯಲ್ಲಿ ಅಂದರೆ ಡಿಸೆಂಬರ್ 27 ರಂದು ಸಲ್ಮಾನ್ ಖಾನ್ ವಿವಾಹ ನಡೆಸಲು ಸಲ್ಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಡಿಸೆಂಬರ್ 27ರಂದು 51ನೇ ವರ್ಷಕ್ಕೆ ಕಾಲಿಡುತ್ತಿರುವ ಸಲ್ಮಾನ್ ಖಾನ್ ಅಂದೇ ವಿವಾಹ ಜೀವನಕ್ಕೆ ಕಾಲಿಡಲು ನಿರ್ಧರಿಸಿದ್ದು, ಸಲ್ಲು ಕುಟುಂಬಸ್ಥರು ಹಾಗೂ ಸ್ನೇಹಿತರಿಗೆ ಅಂದು ಡಬಲ್ ಖುಷಿ ಸಿಗಲಿದೆ,
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.