ಆದಿತ್ಯ ಪಾಂಚೋಲಿ 
ಬಾಲಿವುಡ್

2005ರ ಹಲ್ಲೆ ಪ್ರಕರಣ: ಆದಿತ್ಯ ಪಾಂಚೋಲಿಗೆ ಒಂದು ವರ್ಷ ಜೈಲು ಶಿಕ್ಷೆ

2005ರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಆದಿತ್ಯ ಪಾಂಚೋಲಿ ಅವರಿಗೆ ಮೆಟ್ರೊಪೊಲಿಟನ್ ಕೋರ್ಟ್ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು

ಮುಂಬೈ: 2005ರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಆದಿತ್ಯ ಪಾಂಚೋಲಿ ಅವರಿಗೆ ಮೆಟ್ರೊಪೊಲಿಟನ್ ಕೋರ್ಟ್ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಆದಿತ್ಯ ಪಾಂಚೋಲಿ ಮುಂಬೈನ ಜುಹುನಲ್ಲಿರುವ ಪಂಚತಾರಾ ಹೊಟೇಲ್‌ವೊಂದರಲ್ಲಿ ನಡೆದ ನೈಟ್‌ಕ್ಲಬ್‌ ಪಾರ್ಟಿಯ ವೇಳೆ ಬೌನ್ಸರ್‌ವೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ಶನಿವಾರ ತೀರ್ಪು ಪ್ರಕಟಿಸಿದ್ದು, ಅಪರಾಧಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರುಪಾಯಿ ದಂಡ ವಿಧಿಸಿದೆ. ಅಲ್ಲದೆ ಈ ತೀರ್ಪು ಜಾರಿಗೊಳಿಸಲು ಒಂದು ತಿಂಗಳ ಕಾಲವಕಾಶ ನೀಡಿದ್ದು, ಬಾಲಿವುಡ್ ನಟನಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ.
ಇನ್ನು ಈ ತೀರ್ಪು ತುಂಬಾ ಕಠೋರವಾಗಿದೆ ಎಂದಿರುವ ಆದಿತ್ಯ ಪಾಂಚೋಲಿಯ ವಕೀಲರು, ಜಾಮೀನು ಕೋರಿ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!