ಕುಟುಂಬದೊಂದಿಗೆ ಸಂಜಯ್ ದತ್ 
ಬಾಲಿವುಡ್

ಸಂಜಯ್ ದತ್ ಬಯೋಪಿಕ್ ಪ್ರಗತಿಯಲ್ಲಿದೆ: ಚೋಪ್ರಾ

ರಣಬೀರ್ ಕಪೂರ್ ಮುಖ್ಯ ಭೂಮಿಕೆಯಲ್ಲಿರುವ ನಟ ಸಂಜಯ್ ದತ್ ಅವರ ಬಯೋಪಿಕ್ ಪ್ರಗತಿಯಲ್ಲಿದೆ ಎಂದಿದ್ದಾರೆ ನಿರ್ದೇಶಕ ವಿಧು ವಿನೋದ್ ಚೋಪ್ರಾ.

ಮುಂಬೈ: ರಣಬೀರ್ ಕಪೂರ್ ಮುಖ್ಯ ಭೂಮಿಕೆಯಲ್ಲಿರುವ ನಟ ಸಂಜಯ್ ದತ್ ಅವರ ಬಯೋಪಿಕ್ ಪ್ರಗತಿಯಲ್ಲಿದೆ ಎಂದಿದ್ದಾರೆ ನಿರ್ದೇಶಕ ವಿಧು ವಿನೋದ್ ಚೋಪ್ರಾ. 
"ನನಗೆ ಸ್ಕ್ರಿಪ್ಟ್ ಒಪ್ಪಿಗೆ ಆಗದ ಹೊರತು ಮುಂದುವರೆಯುವುದಿಲ್ಲ. ಆದರೆ ಸದ್ಯಕ್ಕೆ ಎಲ್ಲವು ನಡೆಯುತ್ತಿದೆ" ಎಂದು ಚೋಪ್ರಾ ಸಿನೆಮಾದ ಪ್ರಗತಿಯ ಬಗ್ಗೆ ಹೇಳಿದ್ದಾರೆ. 
ಈ ಮಧ್ಯೆ ಚೋಪ್ರಾ ಅವರ ಸಹೋದರಿ ಶೆಲ್ಲಿ ನಿರ್ದೇಶಿಸಲಿರುವ 'ಮಾರ್ಕೋ ಭಾಉ' ಸಿನೆಮಾದಲ್ಲಿ ಸಂಜಯ್ ದತ್ ನಟಿಸಲಿದ್ದಾರೆ. "ಈ ಸಿನೆಮಾದ ಬಗ್ಗೆ ಹೆಚ್ಚು ಹೇಳಲು ಸಾಧ್ಯವಿಲ್ಲ, ಏಕೆಂದರೆ ಇನ್ನು ಅಧಿಕೃತ ಘೋಷಣೆಯಾಗಬೇಕಿದೆ" ಎಂದು ಚೋಪ್ರಾ ಹೇಳಿದ್ದಾರೆ. 
ಮುನ್ನಾಭಾಯಿ ಸಿನೆಮಾದ ಮೂರನೇ ಕಂತು ಕೂಡ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟೆಹ್ರಾನ್ ಶಾಂತಿ ಪ್ರಸ್ತಾವನೆಗೆ ಒಪ್ಪದ ಟ್ರಂಪ್: ಇರಾನ್–ಅಮೆರಿಕ ಸಂಘರ್ಷ ಪುನರಾರಂಭ ಸಾಧ್ಯತೆ, ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ

US-Iran Peace Talks: ಇರಾನ್ ಪ್ರಸ್ತಾವನೆ ಸ್ವೀಕಾರಾರ್ಹವಾಗಿರುತ್ತದೆ ಎಂದೆನಿಸುತ್ತಿಲ್ಲ, ಮರುಪರಿಶೀಲಿಸುತ್ತೇನೆ; ಟ್ರಂಪ್

ಯುದ್ದ ಬಯಸಿದ್ದು ನಾವಲ್ಲ-ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ: ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ

ಪಶ್ಚಿಮ ಬಂಗಾಳ: ಫಾಲ್ಟಾ ಕ್ಷೇತ್ರದ ಎಲ್ಲಾ 285 ಮತಗಟ್ಟೆಗಳಲ್ಲಿ ಮೇ 21 ರಂದು ಮರು ಮತದಾನ; ಚುನಾವಣಾ ಆಯೋಗ ಆದೇಶ

IPL 2026: ಮುಂಬೈಗೆ ಮತ್ತೆ ಸೋಲು, 8 ವಿಕೆಟ್ ಗಳಿಂದ ಗೆದ್ದು ಬೀಗಿದ CSK!

SCROLL FOR NEXT