ಅಮಿತಾಬ್ ಬಚ್ಚನ್ -ವೀರೇಂದ್ರ ಸೆಹ್ವಾಗ್(ಸಂಗ್ರಹ ಚಿತ್ರ) 
ಬಾಲಿವುಡ್

ಅಮಿತಾಬ್ ಬಚ್ಚನ್ ಹುಟ್ಟುಹಬ್ಬ: ವೀರೇಂದ್ರ ಸೆಹ್ವಾಗ್ ರಿಂದ ಅಚ್ಚುಮೆಚ್ಚಿನ ಸಂದೇಶ

ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಹುಟ್ಟುಹಬ್ಬದ ದಿನವಾದ ಮಂಗಳವಾರ ಸಾಮಾಜಿಕ...

ನವದೆಹಲಿ: ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಹುಟ್ಟುಹಬ್ಬದ ದಿನವಾದ ಮಂಗಳವಾರ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಅನೇಕರು ಶುಭಾಶಯ ತಿಳಿಸಿದ್ದಾರೆ. ಅದರಲ್ಲಿ ಒಂದು ಸಂದೇಶ ಎಲ್ಲರ ಗಮನ ಸೆಳೆದಿದೆ. ಅದು ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ರದ್ದು. 
ಇತ್ತೀಚೆಗೆ ಟ್ವಿಟ್ಟರ್ ನಲ್ಲಿ ಬರೆಯುವ ಸಂದೇಶಗಳಿಂದ ಸುದ್ದಿ ಮಾಡುತ್ತಿರುವ ವೀರೇಂದ್ರ ಸೆಹ್ವಾಗ್ ಅಮಿತಾಬ್ ಬಚ್ಚನ್ ಕುರಿತು ಮಾಡಿರುವ ಟ್ವೀಟ್ ತುಂಬಾ ಸೊಗಸಾಗಿದೆ.
ವಿದೇಶಿಗರು ಹೇಳುತ್ತಾರೆ: ನಮ್ಮಲ್ಲಿ ಬ್ರೂಸ್ ಲಿ ಇದ್ದಾರೆ, ಅರ್ನಾಲ್ಡ್ ಇದ್ದಾರೆ, ಬ್ರಾಂಡೊ ಇದ್ದಾರೆ, ಕ್ರೂಯಿಸ್ ಇದ್ದಾರೆ, ನಿಮ್ಮ ಬಳಿ ಏನಿದೆ?
ಅದಕ್ಕೆ ಭಾರತ ಉತ್ತರಿಸುತ್ತದೆ: ನಮ್ಮಲ್ಲಿ ಸೀನಿಯರ್ ಬಚ್ಚನ್ ಇದ್ದಾರೆ, ಚಿತ್ರರಂಗದ ದಂತಕಥೆಗೆ ಹುಟ್ಟುಹಬ್ಬದ ಶುಭಾಶಯಗಳು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ!

ರಾಹುಲ್ ಗಾಂಧಿಗೆ ಮದ್ವೆ ಆಗುವಂತೆ ಮನವೊಲಿಸಿ: CJP ವೈರಲ್ ಪ್ರತಿಭಟನಾಕಾರನ ಬಳಿ ಪ್ರಿಯಾಂಕಾ ಗಾಂಧಿ ಮನವಿ!

NEET ಪ್ರತಿಭಟನೆ: 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ; ಸಾಕ್ಷ್ಯ ಸಂರಕ್ಷಣೆಗೆ ಸೂಚನೆ..!

ಎಲ್ಲಕ್ಕೂ AI ಇರುವಾಗ 'ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳೇಕೆ 10 ವರ್ಷ ವ್ಯಯಿಸಬೇಕು? ನೀಟ್‌ಗೆ ಏಕೆ ತಯಾರಿ ನಡೆಸಬೇಕು?: Ramgopal Verma

ಮಧ್ಯರಾತ್ರಿ ‘ಸೆಲ್ಫಿ ವಿಡಿಯೋ’ ಎಫೆಕ್ಟ್: ಇನ್​​ಸ್ಟಾಗ್ರಾಂನಲ್ಲಿ ಮೋದಿ ಹೊಸ ದಾಖಲೆ; 105 ಮಿಲಿಯನ್ ದಾಟಿದ ಫಾಲೋವರ್ಸ್!