ಕಹಾನಿ 
ಬಾಲಿವುಡ್

ವಿದ್ಯಾಬಾಲನ್ ಅಭಿನಯದ ಕಹಾನಿ 2 ಟೀಸರ್

ಬಾಲಿವುಡ್ ನಟಿ ವಿದ್ಯಾಬಾಲನ್ ಅಭಿನಯದ ಕಹಾನಿ 2 ಚಿತ್ರದ ಟೀಸರ್ ಬಿಡುಗಡೆಯಾಗಿದೆ...

ಬಾಲಿವುಡ್ ನಟಿ ವಿದ್ಯಾಬಾಲನ್ ಅಭಿನಯದ ಕಹಾನಿ 2 ಚಿತ್ರದ ಟೀಸರ್ ಬಿಡುಗಡೆಯಾಗಿದೆ. 
ಚಿತ್ರದಲ್ಲಿ ವಿದ್ಯಾಬಾಲನ್ ಹಾಗೂ ನಟ ಅರ್ಜುನ್ ರಾಮ್ ಪಾಲ್ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಕಹಾನಿ-2 ಥ್ರಿಲ್ಲರ್ ಚಿತ್ರ ಅಂತ ಹೇಳಲಾಗುತ್ತಿದೆ. ಈ ಚಿತ್ರದಲ್ಲಿ ಗರ್ಭಿಣಿ ಮಹಿಳೆಯ ಕಥೆ ಒಳಗೊಂಡಿರಲಿದೆ. 
ಚಿತ್ರವನ್ನು ಸಂಜಯ್ ಘೋಷ್ ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಬಾರಿಗೆ ಅರ್ಜುನ್ ರಾಮ್ ಪಾಲ್ ಹಾಗೂ ವಿದ್ಯಾಬಾಲನ್ ಜತೆಯಾಗಿ ನಟಿಸುತ್ತಿರುವುದು ವಿಶೇಷ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ

"ರಾಜಕೀಯ ಭಿನ್ನಾಭಿಪ್ರಾಯ ಇರಲಿ ಆದರೆ, ಭಾಷೆ ಸಭ್ಯವಾಗಿರಲಿ": ಪ್ರಹ್ಲಾದ್ ಜೋಶಿ ಪರ ಕಿರಣ್ ರಿಜಿಜು ಬ್ಯಾಟಿಂಗ್, ರಾಹುಲ್ ಗಾಂಧಿ ವಿರುದ್ಧ ಕಿಡಿ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೆಹಲಿ ಪೊಲೀಸರಿಂದ FIR ದಾಖಲು, ಸಾಮಾಜಿಕ ಜಾಲತಾಣ Xಗೆ ನೋಟಿಸ್ ಜಾರಿ..!

"ನಿನ್ನ ವಯಸ್ಸಿಗೆ ನಾನು 2 ರಾಷ್ಟ್ರ ಪ್ರಶಸ್ತಿ ಗೆದ್ದಿದ್ದೆ.. ನೀನು ನಿಷ್ಪ್ರಯೋಜಕ, ನಿರುದ್ಯೋಗಿ": ಸಿಜೆಪಿ ನಾಯಕ Saurav Dasಗೆ ಕಂಗನಾ ತಿರುಗೇಟು

ಕಾವೇರಿ ಜಲ ವಿವಾದ: ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ನಿರ್ಧಾರ; ಇಂದು ರಾಜ್ಯಾದ್ಯಂತ ಪ್ರತಿಭಟನೆ, ಪ್ರತಿಭಟನಾಕಾರರು ವಶಕ್ಕೆ-Video