ರಾಮ್‌ಗೋಪಾಲ್‌ ವರ್ಮಾ 
ಬಾಲಿವುಡ್

ಟ್ವೀಟರ್‌ನಲ್ಲಿ ಮಾಜಿ ಪ್ರಧಾನಿಗಳನ್ನು ಅವಮಾನಿಸಿದ ರಾಮ್‌ಗೋಪಾಲ್‌ ವರ್ಮಾ

ಟ್ವೀಟರ್‌ನಲ್ಲಿ ಮಾಜಿ ಪ್ರಧಾನ ಮಂತ್ರಿಗಳನ್ನು ಅವಮಾನಿಸುವ ಮೂಲಕ ನಿರ್ದೇಶಕ ರಾಮ್‌ಗೋಪಾಲ್‌ ವರ್ಮಾ ಮತ್ತೇ ವಿವಾದದಲ್ಲಿ ಸಿಲುಕಿದ್ದಾರೆ...

ಟ್ವೀಟರ್‌ನಲ್ಲಿ ಮಾಜಿ ಪ್ರಧಾನ ಮಂತ್ರಿಗಳನ್ನು ಅವಮಾನಿಸುವ ಮೂಲಕ ನಿರ್ದೇಶಕ ರಾಮ್‌ಗೋಪಾಲ್‌ ವರ್ಮಾ ಮತ್ತೇ ವಿವಾದದಲ್ಲಿ ಸಿಲುಕಿದ್ದಾರೆ. 
ವಿವಾದಿತ ನಿರ್ದೇಶಿಕ ರಾಮ್‌ಗೋಪಾಲ್‌ ವರ್ಮಾ ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ, ಪಿವಿ ನರಸಿಂಹ ರಾವ್, ಚಂದ್ರಶೇಖರ್ ಸಿಂಗ್ ವಿರುದ್ಧ ಕಚ್ಚಾ ಟ್ವೀಟ್ ಮಾಡುವ ಮೂಲಕ ಮತ್ತೋಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ. 
ತಮ್ಮ ಟ್ವೀಟರ್ ಖಾತೆಯಲ್ಲಿ ಸಂಸತ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹಿಂಬದಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ, ಪಿವಿ ನರಸಿಂಹ ರಾವ್, ಚಂದ್ರಶೇಖರ್ ಸಿಂಗ್ ಕುಳಿತು ಯಾವುದೇ ವಿಚಾರವಾಗಿ ಮೂವರು ನಗುತ್ತಿರುವ ಫೋಟೋವೊಂದನ್ನು ಅಪ್ ಲೋಡ್ ಮಾಡಿರುವ ಆರ್ಜಿವಿ ಅವರನ್ನು ಬ್ಯಾಕ್ ಬೆಂಚರ್ಸ್ ಎಂದು ಟ್ವೀಟಿಸಿದ್ದಾರೆ.
ಟ್ವೀಟರ್ ನಲ್ಲಿ ಶಾಲೆ ಅಥವಾ ಸಂಸತ್ ಆಗಲಿ ಬ್ಯಾಕ್ ಬೆಂಚರ್ಸ್ ನಲ್ಲಿ ಕುಳಿತವರಿಗೆ ಕೆಟ್ಟ ಚಾಲಿ ಇರುತ್ತದೆ. ಜತೆಗೆ ಆ ಮೂವರು ಯಾರು ಎಂದು ನನಗೆ ಗೊತ್ತಿಲ್ಲ. ಆದರೆ ಮೂವರು ಕೆಟ್ಟರೆಂದು ತಿಳಿಯುತ್ತದೆ ಎಂದು ಟ್ವೀಟಿಸಿದ್ದಾರೆ.  
ಇನ್ನೊಂದು ಟ್ವೀಟ್ ನಲ್ಲಿ ರಾಮ್‌ಗೋಪಾಲ್‌ ವರ್ಮಾ, ಮಹಿಳೆಯರ ಬಗ್ಗೆ ಭಾರತೀಯ ಪುರುಷರಲ್ಲಿನ ಅಗೌರವ ಈ ಚಿತ್ರದಲ್ಲಿ ಕಾಣಿಸುತ್ತದೆ. ಆ ಮೂವರು ಯಾರು ಎಂದು ಪೊಲೀಸರು ತನಿಖೆ ಮಾಡಬೇಕು ಎಂದು ಟ್ವೀಟಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಸಭ್ಯ ಮಹಿಳೆಯ ಹಿಂದೆ ಕುಳಿತ ಆ ಮೂವರು ಡರ್ಟಿ ಜೋಕ್ಸ್ ಮಾಡಿದ್ದಾರೆ ಎಂದು ಟ್ವೀಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ? ಸುಳಿವು ಕೊಟ್ಟ ಸಿಎಂ ಡಿಕೆ ಶಿವಕುಮಾರ್!

'UPI ಪಾವತಿ ಸ್ವೀಕರಿಸಲ್ಲ.. ಕ್ಯಾಶ್‌ ಕೊಡಿ': ಅಂಗಡಿಗಳ ಮುಂದೆ ಬೋರ್ಡ್ ಹಾಕಿದ ವ್ಯಾಪಾರಿಗಳು!

ಬಂಗಾಳ Bypoll, ಕ್ಷಣಕ್ಕೊಂದು ತಿರುವು: ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!

ಮಳೆರಾಯನ ಮುನಿಸು: ದೇಶದಲ್ಲಿ ಶೇ.14.88ರಷ್ಟು ಮುಂಗಾರು ಕೊರತೆ!

ಟೂರಿಂಗ್ ಟಾಕೀಸ್ ಟೀಕೆ: ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ; ಅಶೋಕಣ್ಣ ಲೇಜಿ, ಯೂಸ್ ಲೆಸ್ ಸ್ಟಾರ್; ಸಚಿವ ಹೆಚ್.ಸಿ ಬಾಲಕೃಷ್ಣ ತಿರುಗೇಟು