ನವಜೋತ್ ಸಿಂಗ್ ಸಿಧು-ಕಪಿಲ್ ಶರ್ಮಾ 
ಬಾಲಿವುಡ್

ಕಪಿಲ್ ಶರ್ಮಾ ಶೋ ನಿಂದ ನಿರ್ಗಮಿಸಲಿರುವ ನವಜೋತ್ ಸಿಂಗ್ ಸಿಧು

ಮಾಜಿ ಕ್ರಿಕೆಟ್ ಆಟಗಾರ ನವಜೋತ್ ಸಿಂಗ್ ಸಿಧು ಹಿಂದಿಯ ಜನಪ್ರಿಯ ಹಾಸ್ಯ ಕಾರ್ಯಕ್ರಮ "ಕಪಿಲ್‌ ಶರ್ಮಾ ಶೋ'ನಲ್ಲಿ...

ನವದೆಹಲಿ: ಮಾಜಿ ಕ್ರಿಕೆಟ್ ಆಟಗಾರ ನವಜೋತ್ ಸಿಂಗ್ ಸಿಧು ಹಿಂದಿಯ ಜನಪ್ರಿಯ ಹಾಸ್ಯ ಕಾರ್ಯಕ್ರಮ "ಕಪಿಲ್‌ ಶರ್ಮಾ ಶೋ'ನಲ್ಲಿ ವಿಶೇಷ ತೀರ್ಪುಗಾರನಾಗಿ ಪ್ರಮುಖ ಆಕರ್ಷಣೆಯಾಗಿದ್ದರು.
ಆದರೆ ಇನ್ನು ಮುಂದೆ ಅವರು ಕಾಣಿಸಿಕೊಳ್ಳುವುದಿಲ್ಲವಂತೆ. ತಮ್ಮ ರಾಜಕೀಯ ವೃತ್ತಿಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಹಾಸ್ಯ ಕಾರ್ಯಕ್ರಮದಿಂದ ನಿರ್ಗಮಿಸುತ್ತಾರಂತೆ.
ಹೀಗೆಂದು ಸಿಧು ಅವರ ಪತ್ನಿ ನವಜೋತ್‌ ಕೌರ್‌ ಖಚಿತಪಡಿಸಿದ್ದಾರೆ. ಪಂಜಾಬ್‌ ಚುನಾವಣಾ ರಾಜಕಾರಣದಲ್ಲಿ ಸಂಪೂರ್ಣ ವಾಗಿ ತಮ್ಮನ್ನು ತೊಡಗಿಸಿಕೊಳ್ಳುವ ಸಲುವಾಗಿ ಸಿಧು ಅವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಸೆಪ್ಟೆಂಬರ್ 30ರವರೆಗಿನ ಶೋವನ್ನು ಈಗಾಗಲೇ ಅವರು ರೆಕಾರ್ಡ್ ಮಾಡಿದ್ದು ಶೋ ತಂಡಕ್ಕೆ ವಿದಾಯ ಹೇಳಿದ್ದಾರೆ ಎಂದು ತಿಳಿಸಿದರು.
ಸಿಧು ಇತ್ತೀಚೆಗೆ ಬಿಜೆಪಿ ತೊರೆದು ತಮ್ಮದೇ ಪಕ್ಷ ಅವಾಜ್-ಎ-ಪಂಜಾಬ್ ಮೋರ್ಚಾ ರಚಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

ಎಂ.ಎಸ್. ಧೋನಿ ಸಿಎಸ್ ಕೆ ಯಲ್ಲಿ ಶೇ. 25 ರಷ್ಟು ಪಾಲು ಕೇಳಿದ್ದಾರೆಯೇ? 3,820 ಕೋಟಿ ರೂ ಕ್ಲೈಮ್ ಹಿಂದಿರುವ ಸತ್ಯವೇನು?

ವಿದ್ಯಾರ್ಥಿಗಳ ವಿರೋಧದ ಬೆನ್ನಲ್ಲೇ NLSIU ಘಟಿಕೋತ್ಸವ ರದ್ದು; ‘ಅನಿವಾರ್ಯ ಕಾರಣ’ ಎಂದ ವಿವಿ

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!