ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಾಲಿವುಡ್

ಸೂಪರ್ ಸ್ಟಾರ್ ರಜನಿಕಾಂತ್ ಭೇಟಿಯಾದ 'ಧೋನಿ'

ಎಂಎಸ್ ಧೋನಿ: ದಿ ಅನ್ ಟೋಲ್ಡ್ ಸ್ಟೋರಿ ಚಿತ್ರದ ಪ್ರಚಾರದಲ್ಲಿ ಮಗ್ನರಾಗಿರುವ ಟೀಂ ಇಂಡಿಯಾ ಸೀಮಿತ ಓವರ್ ಗಳ ನಾಯಕ ಎಂಎಸ್ ಧೋನಿ ತಮಿಳು ಚಿತ್ರರಂಗದ ಸೂಪರ್...

ಎಂಎಸ್ ಧೋನಿ, ರಜನಿಕಾಂತ್, ಸುಶಾಂತ್ ಸಿಂಗ್ ರಜಪೂತ್
Vishwanath S
Updated On : 25 Sept 2016, 2:12 am

ಚೆನ್ನೈ: ಎಂಎಸ್ ಧೋನಿ: ದಿ ಅನ್ ಟೋಲ್ಡ್ ಸ್ಟೋರಿ ಚಿತ್ರದ ಪ್ರಚಾರದಲ್ಲಿ ಮಗ್ನರಾಗಿರುವ ಟೀಂ ಇಂಡಿಯಾ ಸೀಮಿತ ಓವರ್ ಗಳ ನಾಯಕ ಎಂಎಸ್ ಧೋನಿ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ರನ್ನು ಭೇಟಿಯಾಗಿದ್ದಾರೆ.

ರಜನಿಕಾಂತ್ ರನ್ನು ಭೇಟಿ ಮಾಡಿದ ಧೋನಿ ಹಾಗೂ ಚಿತ್ರದಲ್ಲಿ ಧೋನಿ ಪಾತ್ರ ಮಾಡಿರುವ ನಟ ಸುಶಾಂತ್ ಸಿಂಗ್ ರಜಪೂತ್ ಎಂಎಸ್ ಧೋನಿ ತಮಿಳು ಅವತರಣಿಕೆಯನ್ನು ಪರಿಚಯಿಸಿದರು.

ಎಂಎಸ್ ಧೋನಿ: ದಿ ಅನ್ ಟೋಲ್ಡ್ ಸ್ಟೋರಿ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments