ಮದುವೆ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್ ಬೆಡಗಿ ಐಶ್ವರ್ಯ ರೈ 
ಬಾಲಿವುಡ್

ಮದುವೆ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್ ಬೆಡಗಿ ಐಶ್ವರ್ಯ ರೈ

ಮಂಗಳೂರಿನ ಟಿಎಂಎ ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ನಿನ್ನೆ ರಾತ್ರಿ ನಡೆದ ವಿವಾಹ ಸಮಾರಂಭ ಒಂದರಲ್ಲಿ ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅವರ ಮಗಳು ಆರಾಧ್ಯ ಭಾಗವಹಿಸಿದ್ದರು.

ಮಂಗಳುರು: ಮಂಗಳೂರಿನ ಟಿಎಂಎ ಪೈ ಕನ್ವೆನ್ಷನ್ ಸೆಂಟರ್‌ನಲ್ಲಿ ನಿನ್ನೆ ರಾತ್ರಿ ನಡೆದ ವಿವಾಹ ಸಮಾರಂಭ ಒಂದರಲ್ಲಿ ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅವರ ಮಗಳು ಆರಾಧ್ಯ ಭಾಗವಹಿಸಿದ್ದರು. 
ಕೊಡಿಯಾಲ್ ಬೈಲಿನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಐಶ್ವರ್ಯ ಅವರ ತಾಯಿ ಬೃಂದಾ ರೈ ಅವರ ಸೋದರ ಸೋಂತಾಡಿ ಉದಯ ಕುಮಾರ್ ಶೆಟ್ಟಿ, ಅವರ ಪುತ್ರ ಉಜ್ವಲ್ ಅವರ ಮದುವೆ ಕಾರ್ಯಕ್ರಮಕ್ಕೆ ಬಾಲಿವುಡ್ ಬೆಡಗಿ ಐಶ್ವರ್ಯ ಆಗಮಿಸಿದ್ದರು. ಐಶ್ವರ್ಯ ಅವರ ತಾಯಿ ಬೃಂದಾ ರೈ ಕೂಡಾ ಜತೆಗಿದ್ದರು.
ತಾಯ್ ಹಾಗೂ ಮಗಳು ಇಬ್ಬರೂ ಅಚ್ಚ ತುಳುನಾಡಿನ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟಿದ್ದು ಎಲ್ಲರ ಗಮನ ಸೆಳೆಯಿತು. ಎಲ್ಲರೊಡನೆ ಸರಳವಾಗಿ  ಮಾತನಾಡಿದ ನಟಿ ಹಿರಿಯರ ಕಾಲಿಗೆರಗಿ ಆಶೀರ್ವಾದ ಪಡೆದರು. ಕೆಂಪು ಬಣ್ಣದ ಸೀರೆಯುಟ್ಟಿದ್ದ ಐಶ್ವರ್ಯ ತಮ್ಮ ಮಗಳಿಗೂ ಅದೇ ಬಣ್ಣದ ಉಡುಗೆ ತೊಡಿಸಿದ್ದರು. ತುಳು ಭಾಷೆಯಲ್ಲಿಯೇ ಮಾತನಾಡುತ್ತಾ ಕುಟುಂಬ ಸದಸ್ಯರೊಡನೆ ಮಿಳಿತವಾದ ನಟಿ ಕೋರಿ ಸುಕ್ಕ, ‘ಅಂಜಲ್ ಫ್ರೈ ಸೇವಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT