ಜೈರಾ ವಾಸೀಮ್ 
ಬಾಲಿವುಡ್

ದಂಗಲ್ ನಟಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ

ಬಾಲಿವುಡ್​ನ ಹೆಸರಾಂತ ದಂಗಲ್​ ಚಿತ್ರದ ನಟಿ ಜೈರಾ ವಾಸೀಮ್ ಅವರಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ.

ಮುಂಬೈ: ಬಾಲಿವುಡ್​ನ ಹೆಸರಾಂತ ದಂಗಲ್​ ಚಿತ್ರದ ನಟಿ ಜೈರಾ ವಾಸೀಮ್ ಅವರಿಗೆ ವಿಮಾನದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ದೆಹಲಿಯಿಂದ ಮುಂಬೈಗೆ ವಿಮಾನದಲ್ಲಿ ಪ್ರಯಾಣಿಸುವಾಗ ಘಟನೆ ನಡೆದಿದ್ದು  ಈ ಕುರಿತಂತೆ ನಟಿ ತನ್ನ ದುಃಖವನ್ನು  ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. 
ವಿಮಾನದಲ್ಲಿ ನಟಿಯ ಹಿಂದೆ ಕುಳಿತಿದ್ದ  ಮಧ್ಯ ವಯಸ್ಕನೊಬ್ಬ ಮಲಗಿದ್ದ ವೇಳೆ ನಟಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಈ ವೇಳೆ ವ್ಯಕ್ತಿಯ ಚಿತ್ರವನ್ನು ಸೆರೆ ಹಿಡಿಯಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಆದರೆ ಏರ್ ವಿಸ್ತಾರಾ ವಿಮಾನ ಸಿಬ್ಬಂದಿ ಯಾರೋಬ್ಬರು ಸಹಾಯಕ್ಕೆ ಬರಲಿಲ್ಲ. ಇದೀಗ ರಾಷ್ಟ್ರೀಯ ಮಹಿಳಾ ಆಯೋಗವು ವಿಮಾನ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಏರ್​ ವಿಸ್ತಾರ ವಿಮಾನ ಸಂಸ್ಥೆ ಸಹ ಘಟನೆ ಕುರಿತಂತೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದು ಈ ಸಂಬಂಧ ತನಿಖೆ ನಡೆಸಿ ನ್ಯಾಯ ಒದಗಿಸುವುದಾಗಿ ಹೇಆಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT