ಸಲ್ಮಾನ್ ಖಾನ್ 
ಬಾಲಿವುಡ್

ಟ್ಯೂಬ್ ಲೈಟ್: ವಿತರಕರ ನಷ್ಟ ಭರಿಸಲಿರುವ ಸಲ್ಮಾನ್ ಖಾನ್!

ಇತ್ತೀಚೆಗಷ್ಟೇ ಬಿಡುಗಡೆಯಾದ ಬಾಲಿವುಡ್ ನಟ ಸಲ್ಮಾನ್ ಖಾನ್ ನಟನೆಯ ಟ್ಯೂಬ್ ಲೈಟ್ ಸಿನಿಮಾ ಬಾಕ್ಸ್ ಆಫಿಸ್ ನಲ್ಲಿ ವಿಫಲವಾಗಿದ್ದು, ವಿತರಕರು ನಷ್ಟ ಎದುರಿಸಿದ್ದಾರೆ.

ನವದೆಹಲಿ: ಇತ್ತೀಚೆಗಷ್ಟೇ ಬಿಡುಗಡೆಯಾದ ಬಾಲಿವುಡ್ ನಟ ಸಲ್ಮಾನ್ ಖಾನ್ ನಟನೆಯ ಟ್ಯೂಬ್ ಲೈಟ್ ಸಿನಿಮಾ ಬಾಕ್ಸ್ ಆಫಿಸ್ ನಲ್ಲಿ ವಿಫಲವಾಗಿದ್ದು, ವಿತರಕರು ನಷ್ಟ ಎದುರಿಸಿದ್ದಾರೆ. 
ನಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ಹಲವು ವಿತರಕರು ಹಾಗೂ ನಿರ್ಮಾಪಕರು ಸಲ್ಮಾನ್ ಖಾನ್ ನಿಂದ ಹಣ ವಾಪಸ್ ಕೇಳಿದ್ದು,  ಉಂಟಾಗಿರುವ ನಷ್ಟವನ್ನು ಭರಿಸಲು ಸಲ್ಮಾನ್ ಖಾನ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ವ್ಯಾಪಾರ ವಿಶ್ಲೇಷಕ ಕೋಮಲ್ ನಾಥ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಸಲ್ಮಾನ್ ಖಾನ್ ಟ್ಯೂಬ್ ಲೈಟ್ ನಿಂದ ಉಂಟಾಗಿರುವ ನಷ್ಟವನ್ನು ಭರಿಸಲಿದ್ದಾರೆ ಎಂದು ಹೇಳಿದ್ದಾರೆ. 
ವಿತರಕರಿಗೆ 55 ಕೋಟಿ ರೂಗಳನ್ನು ಪಾವತಿಸಲು ಸಲ್ಮಾನ್ ಖಾನ್ ನಿರ್ಧರಿಸಿದ್ದು, ಚಿತ್ರ ಈ ವರೆಗೂ 114.50 ಕೋಟಿ ಸಂಗ್ರಹಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

IPL 2026 Qualifier 1: ಐಪಿಎಲ್ ಇತಿಹಾಸದ ಅತ್ಯಪರೂಪದ ದಾಖಲೆ ಬರೆದ Virat Kohli; ಡಬಲ್ ಆಘಾತ ಕೊಟ್ಟ Holder

ಕರ್ನಾಟಕ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 18 ರಂದು ಮತದಾನ

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರ ವ್ಯತ್ಯಯ!

SCROLL FOR NEXT