ಝೈರಾ ವಸೀಂ 
ಬಾಲಿವುಡ್

ಕಾರು ಅಪಘಾತದಲ್ಲಿ ದಂಗಲ್ ನಟಿ ಝೈರಾ ಪಾರು

ಶ್ರೀನಗರದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಬಾಲಿವುಡ್ ಬ್ಲಾಕ್ ಬಸ್ಟರ್ ದಂಗಲ್ ಚಿತ್ರದ ನಟಿ ಝೈರಾ ಪಾರಾಗಿದ್ದಾರೆ...

ಶ್ರೀನಗರ: ಶ್ರೀನಗರದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಬಾಲಿವುಡ್ ಬ್ಲಾಕ್ ಬಸ್ಟರ್ ದಂಗಲ್ ಚಿತ್ರದ ನಟಿ ಝೈರಾ ಪಾರಾಗಿದ್ದಾರೆ. 
ಝೈರಾ ಗೆಳತಿ ಜತೆ ಕಾರಿನಲ್ಲಿ ಡಾಲ್ ಸರೋವರದ ತೀರದ ಬೋಲೆವಾರ್ಡ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು ಝೈರಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. 
ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದಿದ್ದು ಕೂಡಲೇ ಆಕೆಯನ್ನು ರಕ್ಷಿಸಲಾಗಿದೆ.
ಝೈರಾ ಅವರು ದಂಗಲ್ ಚಿತ್ರದಲ್ಲಿ ಕುಸ್ತಿಪಟು ಗೀತಾ ಪೋಗಟ್ ಪಾತ್ರದಲ್ಲಿ ನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ